ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ ಪರಿಹಾರ ಕೊಡಿಸುವುದಾಗಿ ಶಾಸಕ ಎಂ.ಆರ್. ಮಂಜುನಾಥ್…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ ವೇಳೆ ಏರ್ ಇಂಡಿಯಾ ಪ್ರಯಾಣಿಕನೊಬ್ಬನ ಬಳಿಯಿದ್ದ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು ಸರಕಾರ ಸ್ವಾಧೀನಕ್ಕೆ ಪಡೆಯಬೇಕು ಬೆಂಗಳೂರು …
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು ಜ್ಯೋತಿ ಬೆಳಗಿ ಸ್ವಾಗತಿಸಿದರು. ಭಾಗಮಂಡಲದ ಕಾವೇರಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ ಆರೋಪಿಯನ್ನು 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಕೆಲವು ಕಿಡಿಗೇಡಿಗಳು ಇನ್ಸ್‌ಪೆಕ್ಟರ್ ಆನಂದಮೂರ್ತಿ ಮೇಲೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಹಾಗೂ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ ರಂಗಣ್ಣ ಎಂಬುವವರೇ ಬೀದಿ ನಾಯಿ ದಾಳಿಯಿಂದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಕಟ್ಟಡಗಳು ಹಾಗೂ ಮನೆಗಳು ತೀವ್ರ ಹಾನಿಗೊಳಗಾಗಿವೆ.…