ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

7 months ago

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ ಖಾತೆಯ ಸಚಿವರು ಈ ವಿಷಯವನ್ನು ಕೇಂದ್ರ…

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

7 months ago

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ ಎಂದು ಸಚಿವ ಮಧು ಬಂಗಾರಪ್ಪ ಸಂತಸ…

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

7 months ago

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶೇ.65.68 ರಷ್ಟು…

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

7 months ago

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರಿದ್ದ…

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

7 months ago

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ ಗಾಳಿಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ…

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

7 months ago

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಲ್ದಿಯಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ…

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

7 months ago

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬಂದಿದೆ. ಈ ಕುರಿತು…

ರೈತರ ಅಭ್ಯುದಯಕ್ಕೆ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ.

7 months ago

ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ…

ರಾಜ್ಯಸಭೆ ಸದಸ್ಯರಾಗಿ ನಾಳೆ ನಿತೀಶ್‌ ಕುಮಾರ್‌ ಪ್ರಮಾಣ ವಚನ ಸ್ವೀಕಾರ

7 months ago

ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ…