ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ 22 ಜಿಲ್ಲೆಗಳಿಗೆ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿಯನ್ನು ಆಚರಣೆ ಮಾಡಲಾಯಿತು. ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…
ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ.…
ಟೆಹರಾನ್: ಟೆಹರಾನ್ ಮೇಲೆ ಅಮೇರಿಕಾ ನಡೆಸಿದ ಬೃಹತ್ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ. ಈ ಕುರಿತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯಾ ನಾಪತ್ತೆಯಾಗಿ ಮೂರು ದಿನಗಳು ಕಳೆದರೂ ಈವರೆಗೂ ಆಕೆಯ ಸುಳಿವು ಸಿಕ್ಕಿಲ್ಲ. ನಾಲ್ಕು ತಂಡಗಳನ್ನು…
ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ ಮುನ್ನ ೮ ಗಂಟೆಗಳ ಒಳಗಾಗಿ ಟಿಕೆಟ್…
ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ ನಾಗರಿಕರಿಗೆ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಲ್ಲಲು…
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ ಒಪ್ಪುತ್ತದೆ. ಮಾನವ ಸಂಘಜೀವಿ. ಸಮಾಜದೊಳಗೆ ಸಮುದಾಯದ…
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ ಕರೆಯಲ್ಪಡುವ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ ಭಾಷೆಯನ್ನು ಶಿಕ್ಷಣದಲ್ಲಿ ತ್ರಿಭಾಷಾ ಸೂತ್ರದ ಹೆಸರಿನಲ್ಲಿ…