ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ ಶಿಕ್ಷಕ: ಪ್ರಶ್ನಿಸಿದ ವ್ಯಕ್ತಿಗೆ ಚಾಕು ಇರಿತ

5 months ago

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ…

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

5 months ago

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ…

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

5 months ago

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು ಮಿತಿ ಮೀರಿ ಬಳಸುತ್ತಿದ್ದಾರೆ. ಇನ್ನೂ ಕೆಲವರು…

ಓದುಗರ ಪತ್ರ: ಇಷ್ಟೊಂದು ಸಿಗ್ನಲ್ ಲೈಟ್‌ಗಳು ಅಗತ್ಯವೇ?

5 months ago

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ ದಟ್ಟಣೆ ತೀವ್ರವಾಗಿರುವ ಸ್ಥಳಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು…

ಓದುಗರ ಪತ್ರ: ಪಿಜ್ಜಾ,ಬರ್ಗರ್ ಸೆಂಟರ್ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇರಲಿ

5 months ago

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ ಮಳಿಗೆಗಳಿಗೆ ಕನ್ನಡ ಫಲಕಗಳನ್ನು  ಹಾಕಿರುವುದು ಶ್ಲಾಘನೀಯ.…

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

5 months ago

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ ಅತಿ ಸರಳ ಯಂತ್ರಗಳು ಬಳಕೆಗೆ ಬಂದಾಗ…

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

5 months ago

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ೨೦೨೪-೨೫ನೇ ಸಾಲಿನಲ್ಲಿ ದ್ವಿತೀಯ…

ಬೇಬಿ ಬೆಟ್ಟದ ಜಾತ್ರೆಯಲ್ಲಿ ಹಳ್ಳಿಕಾರ್ ದರ್ಬಾರ್!

5 months ago

ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ…

ಹೀಗೊಂದು ಬೆಕ್ಕಾಯಣ

5 months ago

ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು ಈಗ ಕ್ಯಾರೆ ಅನ್ನದೇ ಇಡೀ ಮನೆಯ…

ಜಾತಿಬೇಲಿಯ ಕಳಚಿಬಿಡುವ ಮಾರಿಹಬ್ಬಗಳು

5 months ago

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ ಈಗ ಚಾಮರಾಜನಗರದ ಊರುಗಳಲ್ಲಿ ಹಬ್ಬಗಳ ಸುಗ್ಗಿ…