ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

5 months ago

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ…

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

5 months ago

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ…

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

5 months ago

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್‌.…

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

5 months ago

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌ ಠಾಣೆಯಲ್ಲಿ ಸಿಎಂಎಸ್‌ ಬ್ರಾಂಚ್‌ ಮ್ಯಾನೇಜರ್‌ ದೂರು…

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

5 months ago

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ…

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

5 months ago

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ ವ್ಯಾಪಾರ ಸುಂಕಗಳನ್ನು ಪುನಃಸ್ಥಾಪಿಸಲು ತ್ವರಿತವಾಗಿ ಕ್ರಮ…

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

5 months ago

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವರ್ಷ ಫೆಬ್ರವರಿಯಲ್ಲೇ ತಾಪಮಾನ…

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

5 months ago

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ…

ಇಂದಿನಿಂದ ಬಂಡೀಪುರ-ನಾಗರಹೊಳೆ ಸಫಾರಿ ಪುನರಾರಂಭ: ಅರಣ್ಯ ಸಚಿವರಿಂದ ಕಟ್ಟುನಿಟ್ಟಿನ ಆದೇಶಗಳು

5 months ago

ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ ರೈತರು ಹಾಗೂ ಜಾನುವಾರುಗಳು ಬಲಿಯಾಗುತ್ತಿದ್ದ ಹಿನ್ನೆಲೆಯಲ್ಲಿ…

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ ಸೃಷ್ಟಿ

5 months ago

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಹೋಗುವ…