ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು ಬೈಕ್‌ನಲ್ಲಿ ತೆರಳುವಾಗ ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ. ಈ ಜನರಿಗೆ ದ್ರೋಹ ಮಾಡುವ…
ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ,…
ಮೈಸೂರು : ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ, ಜಿಲ್ಲೆಯ ಎಲ್ಲಾ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಹಸಿರು ಹೊದಿಕೆ ಹೆಚ್ಚಿಸುವಂತೆ ಅರಣ್ಯ, ಜೀವಿಶಾಸ್ತ್ರ…
ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ ಡಿ.ಪಿ.ಆರ್ ಗೆ ಅನುಮೋದನೆ ನೀಡಿ ಬಜೆಟ್…
ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕಾಫಿ ತೋಟದಿಂದ ಏಕಾಏಕಿ ರಸ್ತೆ ದಾಟಲು…
ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ. ಇನ್ನು ಮುಂದೆ ಮುಜರಾಯಿ ದೇವಾಲಯಗಳಲ್ಲಿ ರೀಲ್ಸ್…