ಬೆಂಗಳೂರಿನಲ್ಲಿ ಹೊತ್ತಿ ಉರಿದ ಮತ್ತೊಂದು ಖಾಸಗಿ ಬಸ್‌

6 months ago

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಬಳಿ ಇಂದು ಬೆಳಿಗ್ಗೆ 10.30ರ ವೇಳೆ ಖಾಸಗಿ ಬಸ್ಸೊಂದು…

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ

6 months ago

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌ ಯಾದವ್‌ ಈ ಬಗ್ಗೆ ಮಾಹಿತಿ ನೀಡಿ,…

ಗ್ರಾಮದೇವತೆ ಹಬ್ಬದಲ್ಲಿ ಅವಘಡ: ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವು

6 months ago

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ. 22 ವರ್ಷದ ಪ್ರವೀಣ್‌ ಎಂಬಾತನೇ ಮೃತ…

ಹುಣಸೂರು| ಅಕ್ರಮ ರಸಗೊಬ್ಬರ ದಾಸ್ತಾನು ಗೋದಾಮಿನ ಮೇಲೆ ದಾಳಿ: 1296 ಮೂಟೆ ಯೂರಿಯಾ ವಶ

6 months ago

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬ ಯೂರಿಯಾ ಮೂಟೆಗಳನ್ನು ಅಕ್ರಮವಾಗಿ ಶೇಖರಿಸಿಟ್ಟಿದ್ದ ಖಚಿತ…

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

6 months ago

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ತಮ್ಮ ವಾಹನಗಳನ್ನು ಓಡಿಸುವುದೇ…

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

6 months ago

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ ಆನ್ ಲೈನ್ ಪ್ಲಾಟ್ ಫಾರ್ಮ್ ಮೂಲಕ…

ಓದುಗರ ಪತ್ರ: ಕಸ ತೆರವುಗೊಳಿಸಿ

6 months ago

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು , ಸಾಂಕ್ರಾಮಿಕ…

ಓದುಗರ ಪತ್ರ: ಆರ್‌ಸಿಬಿ ತಂಡದಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ನೀಡಿ

6 months ago

ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ ರಾಜ್ಯವನ್ನು ಪ್ರತಿನಿಧಿಸುವ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’…

ಓದುಗರ ಪತ್ರ: ಕೋರ್ಟ್ ತೀರ್ಪು ಎಚ್ಚರಿಕೆ ಘಂಟೆಯಾಗಲಿ

6 months ago

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ…

ಓದುಗರ ಪತ್ರ: ಕುಡಿಯುವ ನೀರು ಸರಬರಾಜು ಮಾಡಿ

6 months ago

ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್‌ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು ಮಾಡದೇ ಇರುವುದರಿಂದ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ.…