ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

8 months ago

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಹಲಗೂರು ಪೊಲೀಸರು…

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

8 months ago

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ…

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

8 months ago

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ ಹಿಡಿಯಲಾಗಿದೆ. ಇನ್ನೂ ಎರಡು ಆನೆಗಳನ್ನು ಸೆರೆ…

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

8 months ago

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು…

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

8 months ago

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಾಮಾಜಿಕ ಮಾಧ್ಯಮಗಳಲ್ಲಿ…

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

8 months ago

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ ಆಶಾ ಕಾರ್ಯಕರ್ತೆ ಗೀತಾ ತಮ್ಮ ಸ್ಕೂಟಿಯಲ್ಲಿ…

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಸಾವು

8 months ago

ಗುಂಡ್ಲುಪೇಟೆ : ತಾಲ್ಲೂಕಿನ ಗರಗನಹಳ್ಳಿ ಗ್ರಾಮದ ಸುಷ್ಮಾ (29) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಗೆ ಇಬ್ಬರು ಮಕ್ಕಳು ಇದ್ದು, ದಾಂಪತ್ಯದಲ್ಲಿ ಬಿರುಕು ಉಂಟಾಗಿ…

ಬರಗೂರರಲ್ಲಿ ಬಹುತ್ವದ ಸೌಹರ್ದತೆ ಅಡಗಿದೆ : ನಟಿ ಭಾವನಾ ರಾಮಣ್ಣ

8 months ago

ಮೈಸೂರು : ಬಂಡಾಯ ಬರಗೂರು ರಾಮಚಂದ್ರಪ್ಪರ ಮಾತು, ಬರಹದಲ್ಲಿದ್ದರು, ಅವರ ಭಾವಕೋಶವು ಮೃದುತ್ವದ್ದಾಗಿ ಎಲ್ಲ ಕ್ಷೇತ್ರಗಳಲ್ಲೂ ವಿಸ್ತರಿಸಿದೆ. ಈ ನಿಟ್ಟಿನಲ್ಲಿ ಅವರು ಬಹುತ್ವದ ಬೇರಾಗಿ ಸೌಹಾರ್ದವನ್ನು ಬದುಕಾಗಿಸಿಕೊಂಡಿದ್ದಾರೆ…

KSOU | ಬ್ಯಾಂಕ್‌ ಖಾತೆ ಹಣ ಡ್ರಾ ತಡೆಗೆ ಸರ್ಕಾರ ಆದೇಶ

8 months ago

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು)ದಲ್ಲಿ ಭ್ರಷ್ಟಾಚಾರ ಹಾಗೂ ಅಗತ್ಯಕ್ಕಿಂತ ಹೆಚ್ಚು ತಾತ್ಕಾಲಿಕ ಸಿಬ್ಬಂದಿ ನೇಮಕಾತಿ ಕುರಿತು ಸರ್ಕಾರ ತನಿಖೆಗೆ ಆದೇಶಿಸಿದ್ದು, ಪ್ರಕರಣದ ತನಿಖೆಗೆ…

ಮೈಸೂರು ಮಹಾನಗರ ಪಾಲಿಕೆ : 10.20ಕೋಟಿ ಉಳಿತಾಯ ಬಜೆಟ್‌ಗೆ ಅನುಮೋದನೆ

8 months ago

ಮೈಸೂರು : ಮೈಸೂರು ಮಹಾನಗರ ಪಾಲಿಕೆಯು 2026-27ನೇ ಸಾಲಿನ 1,311.13 ಕೋಟಿ ಗಾತ್ರದ ಬಜೆಟ್‌ಗೆ ಬುಧವಾರ ಅನುಮೋದನೆ ನೀಡಲಾಗಿದೆ. ಇದು 10.20 ಕೋಟಿ ಉಳಿತಾಯ ಬಜೆಟ್ ಆಗಿದೆ.…