ಹಾಸನ: ಮನೆ ಸೀಜ್ ಮಾಡುವುದಾಗಿ ಫೈನಾನ್ಸ್ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದು ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ಯೋಗೇಶ್ ಎಂಬುವವರೇ…
ರಾಮನಗರ: ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಗ್ರಾಮದ ಹೊರವಲಯದ ಕೋಳಿಫಾರಂ ಬಳಿ ನಾಯಿಗಳ ಮೇಲೆ ಚಿರತೆ…
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರಿನ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಇನ್ಸ್‌ಪೆಕ್ಟರ್…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್‌ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ…
ಮೈಸೂರು: ಆದಾಯಕ್ಕಿಂತ ಹೆಚ್ಚು ಹಣ ಸಂಪಾದಿಸಿದ್ದಾರೆ ಎಂಬ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ಏಳು ಕಡೆ ದಾಳಿ ನಡೆಸಿದ್ದಾರೆ. ಜ್ಯೂನಿಯರ್ ಎಂಜಿನಿಯರ್ ಕೆ.ಆರ್.ಚಂದ್ರಶೇಖರ್, ಆಲ್ತಾಫ್ ಹುಸೇನ್…
ಸರಗೂರು: ಬಹುರ್ದೆಸೆಗೆಂದು ಬಯಲಿಗೆ ತೆರಳಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬಿ.ಮಟಕೆರೆ ಎಸ್.ಟಿ.ಕಾಲೋನಿಯಲ್ಲಿ…
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು ಸಭೆ, ಸಮಾರಂಭಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಗ್ರಾಮ…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕವನ್ನೂ ಕಲ್ಪಿಸದೇ ಇರುವುದರಿಂದ ಗ್ರಾಮಸ್ಥರಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ ಮಿತಿಮೀರಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದು, ಸಕಾಲಕ್ಕೆ ಗಮ್ಯ…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ ಮತ್ತು ಮೊಬೈಲ್ ಆಫ್ ಮಾಡಲು ಗ್ರಾಮಗಳಲ್ಲಿ…