ವಿಶೇಷಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

6 months ago

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ ಮರೀಗೌಡ ಬಡಾವಣೆಯ ಆಶಾ ಸದನ ವಿಶೇಷ…

ಪ್ರಧಾನಿ ನರೇಂದ್ರ ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್‌ ಗಾಂಧಿ ಆಕ್ರೋಶ

6 months ago

ನವದೆಹಲಿ: ಪ್ರಧಾನಿ ಮೋದಿ ರಾಜಿಯಾಗಿದ್ದಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿ ಈಗ ತೀವ್ರ ಒತ್ತಡದಲ್ಲಿದ್ದಾರೆ ಎಂದು ರಾಹುಲ್‌ ಗಾಂಧಿ…

ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ಹೊಣೆ: ಉದ್ಯಮಿ ಕೆಜಿಎಫ್‌ ಬಾಬು

6 months ago

ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್‌ ಬಾಬು ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಐಟಿ ಅಧಿಕಾರಿಗಳು…

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು

6 months ago

ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೇ ಕುಸಿದು ಬಿದ್ದ…

ಮೈಸೂರಿನಲ್ಲೇ ಗಾಂಜಾ ಕೇಸು ಜಾಸ್ತಿ ಯಾಕೆ.? ಹೈಕೋರ್ಟ್‌ ಕಳವಳ

6 months ago

ಬೆಂಗಳೂರು: ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್‌ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್‌ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ರದ್ದುಪಡಿಸುವಂತೆ ಕೋರಿ…

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

6 months ago

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ವಶಕ್ಕೆ…

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

6 months ago

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಲೇ ಬೈಕ್‌ನಲ್ಲಿ…

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

6 months ago

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ ಘಾಟ್‌ ಅರಣ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಬೆಂಕಿ…

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

6 months ago

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಭೀಮನಘಂಟಿ ನಿವಾಸಿ ಟಿಪ್ಪರ್…

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

6 months ago

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು ಉದ್ಘಾಟಿಸದೇ ವಾಪಸ್ ತೆರಳಿದ ಘಟನೆ ನಡೆದಿದೆ.…