ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಒಂದು…
ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ ಸಾರ್ವಕಾಲಿಕ ದಾಖಲೆ ನಿರ್ಮಿಸಿದ್ದು, ಈ ಪಂದ್ಯವನ್ನು…
ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು. ರಾಜ್ಯ ಬಜೆಟ್…
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಕಿವಿಮಾತು…
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು ಮಧ್ಯಪ್ರಾಚ್ಯದಲ್ಲಿ ಅಮೆರಿಕದ ಸೇನಾ ನೆಲೆಗಳ ಮೇಲೆ…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. “ನಾವು…
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ…
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ…
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ ನಡೆದಿದೆ. ಗಾಯಗೊಂಡ ದಂಪತಿಯನ್ನು ಪರಮೇಶ್ ಹಾಗೂ…
ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ವಾಟಾಳ್ ನಾಗರಾಜ್ ಅವರು,…