ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

8 months ago

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ ಹೀಟ್‌ ಸ್ಟ್ರೋಕ್‌ ಭೀತಿಯ ಹಿನ್ನೆಲೆಯಲ್ಲಿ ಬೆಳಿಗ್ಗೆ…

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

8 months ago

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕಂಪ್ಯೂಟರ್‌, ದಾಖಲೆಗಳು, ಲೆಕ್ಕಪತ್ರಗಳು…

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

8 months ago

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ರೂ.೧೧೫…

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

8 months ago

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ ಮಾಧ್ಯಮವಾಗಿದೆ. ಕೇಂದ್ರ ಸರ್ಕಾರದ ಸ್ವಾಧೀನದಲ್ಲಿರುವ ಆಕಾಶವಾಣಿ…

ಓದುಗರ ಪತ್ರ: ಆಟ… ಕಿರೀಟ !

8 months ago

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ ! ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್.. ಒಂದಕ್ಕಿಂತ ಒಂದು…

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

8 months ago

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ ಕೆರಳಿರುವ ಇರಾನ್ ಗಲ್ ರಾಷ್ಟ್ರಗಳಲ್ಲಿರುವ ಅಮೆರಿಕ…

ಓದುಗರ ಪತ್ರ: ಕಾಲೇಜು ಮೈದಾನದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಬೇಡ

8 months ago

ಮೈಸೂರಿನ ಮಹಾರಾಜ ಕಾಲೇಜಿಗೆ ೧೩೭ ವರ್ಷಗಳ ಇತಿಹಾಸವಿದೆ. ಕಾಲೇಜಿನಲ್ಲಿ ಉತ್ತಮ ಬೋಧನಾ ವ್ಯವಸ್ಥೆಯೂ ಇದ್ದು, ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಾರೆ. ಆದರೆ ಕಾಲೇಜಿನ ಕ್ರೀಡಾಂಗಣವನ್ನು…

ಗೂಗಲ್ ಮಹಾತ್ಮೆ: ಗೂಗಲ್ ಮಾತ್ರ ಸತ್ಯ, ಉಳಿದೆಲ್ಲವೂ ಮಿಥ್ಯ?

8 months ago

ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು ದಿನ ನಿಯಮಿತವಾಗಿ ತೆಗೆದುಕೊಳ್ಳುವಂತೆ ಒಂದೆರಡು ಮಾತ್ರೆಗಳನ್ನು…

ಕೆಎಸ್‌ಐಸಿ: ೧೫ ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಅಂತ್ಯ

8 months ago

ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ. ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ…

28 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

8 months ago

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ ಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ…