ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

6 months ago

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಿಂದ ಈ…

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

6 months ago

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳ…

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

6 months ago

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ. ಕರ್ನಾಟಕ ಪೊಲೀಸ್…

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಒಪ್ಪಂದ : ಎಚ್‌ಡಿಕೆ ನೇತೃತ್ವದಲ್ಲಿ ದ್ವಿಪಕ್ಷೀಯ ಚರ್ಚೆ

6 months ago

ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು…

ಮುಡಾ ಕೇಸ್‌ನಲ್ಲಿ ಸಿಎಂʼಗೆ ನಿರಾಳ : ʻಸತ್ಯ ಮೇವ ಜಯತೆʻ ಫ್ಲೇ ಕಾರ್ಡ್‌ ಹಿಡಿದು ಕಾಂಗ್ರೆಸ್‌ ಸಂಭ್ರಮ

6 months ago

ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿರುವ…

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

6 months ago

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಸಿಎಂ…

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

6 months ago

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ…

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

6 months ago

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬುಧವಾರ…

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

6 months ago

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ…

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

6 months ago

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ ನಡೆದಿದೆ. ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ…