ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ರೈತಾಪಿ ವರ್ಗದವರಿಗೆ ಐತಿಹಾಸಿಕ ದಿನ ಎಂದ ಶಾಸಕ ಎಂ.ಆರ್.ಮಂಜುನಾಥ್‌

8 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಗೆ ಶಾಶ್ವತ ನೀರಾವರಿ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಮಾಡಲಾಗಿದ್ದ ಮನವಿಗೆ ಸ್ಪಂದಿಸಿ…

ಮಾರ್ಚ್.12ಕ್ಕೆ ಕನ್ನಡ ಶಾಲೆಗಳ ಬಂದ್‌ಗೆ ವಾಟಾಳ್‌ ನಾಗರಾಜ್‌ ಕರೆ

8 months ago

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು ಕನ್ನಡ ಶಾಲೆಗಳನ್ನು ಬಂದ್‌ ಮಾಡುವುದಾಗಿ ಕರೆ…

ಮಕ್ಕಳಿಗೆ ಮೊಬೈಲ್‌ ನಿಷೇಧ ಸರಿಯಲ್ಲ: ವಾಟಾಳ್‌ ನಾಗರಾಜ್‌ ಕಿಡಿ

8 months ago

ಮೈಸೂರು: ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ…

ಟ್ರಂಪ್‌ ಜೊತೆ ಸೇರಿಕೊಂಡು ಮೋದಿ ನಮ್ಮ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

8 months ago

ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್‌ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಇಂದು…

ಮಲಗಿದ್ದ ವೇಳೆ ಹೃದಯಾಘಾತ: ಆರೋಗ್ಯ ಇಲಾಖೆ ನೌಕರ ಸಾವು

8 months ago

ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್‌ ಎಂಬುವವರೇ ಮೃತಪಟ್ಟ ದುರ್ದೈವಿ. ಕಳೆದ 15 ವರ್ಷಗಳಿಂದ ಆರೋಗ್ಯ…

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಆರ್.ಮಂಜುನಾಥ್‌

8 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು…

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

8 months ago

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ ಮಳೆಗರೆದಿರುವ ಅಮೇರಿಕಾ, ದಕ್ಷಿಣ ಟೆಹರಾನ್‌ನಲ್ಲಿರುವ ನಾಲ್ಕು…

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

8 months ago

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ ಮೈಸೂರಿನಿಂದ ಸ್ವಗ್ರಾಮಕ್ಕೆ ಬರುವ ಸಂದರ್ಭದಲ್ಲಿ ಹೃದಯಾಘಾತವಾಗಿ…

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

8 months ago

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. 50 ವರ್ಷದ…

ಇರಾನ್-‌ಇಸ್ರೇಲ್‌ ಸಂಘರ್ಷ: ಬೆಂಗಳೂರಿನಲ್ಲಿ ಅಡುಗೆ ಎಣ್ಣೆ ದರ ಏರಿಕೆ

8 months ago

ಬೆಂಗಳೂರು: ಇರಾನ್‌ ಮೇಲೆ ಇಸ್ರೇಲ್‌, ಅಮೇರಿಕಾ ದಾಳಿ ನಡೆಸುತ್ತಿರುವ ಪರಿಣಾಮ ಮಧ್ಯಪ್ರಾಚ್ಯದಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಅದರ ಬಿಸಿ ರಾಜಧಾನಿ ಬೆಂಗಳೂರಿಗೆ ತಟ್ಟಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರುಪೇರು ಹಾಗೂ…