ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

6 months ago

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿತು.‌…

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

6 months ago

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು…

ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಪುತ್ರಿಗೆ ಸರ್ಕಾರಿ ಉದ್ಯೋಗ: ನೇಮಕಾತಿ ಪತ್ರ ವಿತರಿಸಿದ ಸಿಎಂ ಸಿದ್ದರಾಮಯ್ಯ

6 months ago

ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್‌ ಅಧಿಕಾರಿ ದಿ.ಮಹಾಂತೇಶ್‌ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಖುದ್ದಾಗಿ ಅಭ್ಯರ್ಥಿಗೆ ನೇಮಕಾತಿ…

ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದಿಂದ ಸನ್ಮಾನ

6 months ago

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಗೆ ಭೇಟಿ…

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

6 months ago

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪಶ್ಚಿಮ ಬಂಗಾಳ…

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

6 months ago

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಏಕನಾಥ್‌ ಶಿಂಧೆ ತಿಳಿಸಿದರು.…

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

6 months ago

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದ್ದಾರೆ. ಸಂಸತ್‍ನ ಜಂಟಿ ಅಧಿವೇಶನ ಉದ್ದೇಶಿಸಿ…

ಎಲ್ಲಾ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ: ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

6 months ago

ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕು ಎಂದು ಎಂಎಲ್‌ಸಿ ಶಿವಕುಮಾರ್‌…

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

6 months ago

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು ಅಜಿತ್‌ ಪವಾರ್‌ ಅವರು ಸಾಮಾಜಿಕ ಜಾಲತಾಣವಾದ…

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

6 months ago

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವಿಮಾನವು ನಿಲ್ದಾಣದಲ್ಲಿ…