ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

6 months ago

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಬಂಪರ್‌ ಉಡುಗೊರೆ ಸಿಕ್ಕಿದೆ. ಪ್ರಜ್ವಲ್‌ ರಿತ್ತಿ…

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

6 months ago

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ತನಿಖೆಗೆ ಸೂಚನೆ ನೀಡಿದ್ದಾರೆ. ಜಿಲ್ಲೆಯ ಮಲ್ಪೆ…

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

6 months ago

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರು ಮುಷ್ಕರ…

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

6 months ago

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮೈಸೂರಿನ ಸರಸ್ವತಿಪುರಂ…

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

6 months ago

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು ದ್ರೋಹ ಮಾಡಿದ್ದೀನಿ ಎಂದು ಜೆಡಿಎಸ್‌ ನಾಯಕರಿಗೆ…

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

6 months ago

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು ಅಡ್ಡಿಪಡಿಸಿದ್ದ ವಿಚಾರವಾಗಿ ಲೋಕಭವನ ರಾಷ್ಟ್ರಪತಿ ದ್ರೌಪದಿ…

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

6 months ago

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ…

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

6 months ago

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ…

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

6 months ago

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 590 ಸಿಬ್ಬಂದಿಗಳಿಗೆ…

ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್‌ ಗೌಡ ಅರೆಸ್ಟ್‌

6 months ago

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌…