ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

7 months ago

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು…

ಜಂಟಿ ಅಧಿವೇಶನದಲ್ಲಿ ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ: ಸಿಎಂ ಸಿದ್ದರಾಮಯ್ಯ

7 months ago

ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ…

ಲಕ್ಕುಂಡಿ ಗ್ರಾಮದಲ್ಲಿ ಬಗೆದಷ್ಟು ಪತ್ತೆಯಾಗುತ್ತಿವೆ ಪುರಾತನ ವಸ್ತುಗಳು

7 months ago

ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ ಐತಿಹಾಸಿಕ ಅರ್ಧನಾರೇಶ್ವರ ದೇವಸ್ಥಾನ ಪತ್ತೆಯಾಗಿದ್ದು, ಪುರಾತತ್ವ…

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

7 months ago

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ ನಾಶ ಮಾಡುತ್ತಿದೆ. ಈ ಬಗ್ಗೆ ಅರಣ್ಯ…

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

7 months ago

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

7 months ago

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ ಇಂದು ವಿದ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು. ಬಿಜೆಪಿ…

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ

7 months ago

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ನಗದರ ಬೀಡಿ ಕಾಲೋನಿಯಲ್ಲಿ ಶಹಬಾಜ್‌ನನ್ನು ಇಂದು…

ಎಚ್.ಡಿ.ಕೋಟೆ: ಕಬಿನಿ ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಪ್ರತಿಭಟನೆ

7 months ago

ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ ಸಂಘಟನೆ ಸದಸ್ಯರು ಉಳಿಸಿ ಉಳಿಸಿ ಕಬಿನಿ…

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

7 months ago

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಸಿಎಂ ಅವರೇ ಹಣ ಸಂಗ್ರಹಿಸಿ…

ಪ್ರಜಾಪ್ರಭುತ್ವವನ್ನು ನಾಶಗೊಳಿಸಲು ಬಿಜೆಪಿ ಹುನ್ನಾರ: ಸಚಿವ ಭೋಸರಾಜು ಆಕ್ರೋಶ

7 months ago

ಮಡಿಕೇರಿ: ಮನರೇಗಾ ಹೆಸರು ಬದಲಾವಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆ ಖಂಡನೀಯ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಡಿಕೇರಿಯ…