ಹನೂರು| ಚಿರತೆ ದಾಳಿಗೆ ಹಸು ಬಲಿ

9 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ ಅಪ್ಪಿ ಕುಳಿ ಬಳಿ ಗುರುವಾರ ತಡರಾತ್ರಿ…

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

9 months ago

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ ಚಿಂಚಳ್ಳಿ ಕೆರೆಗೆ ನೀರು ತುಂಬಿಸಿದ ಪರಿಣಾಮ…

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

9 months ago

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ ನೀಡಿದರು. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ…

ವಿಶೇಷ ಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಜಿಲ್ಲಾಧಿಕಾರಿ ಡಾ.ಕುಮಾರ

9 months ago

ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಹಾಗೂ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಡಳಿತ,…

ಕರ್ನಾಟಕ ಡಿಜಿಟಲ್‌ ಪ್ರಪಂಚದ ಸೃಜನಶೀಲ ರಾಜಧಾನಿ ಎಂಬುದು ನಮ್ಮ ಕನಸು: ಸಿಎಂ ಸಿದ್ದರಾಮಯ್ಯ

9 months ago

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರು ಜಿಎಎಫ್ ಎಕ್ಸ್-2026ರ 7ನೇ ಆವೃತ್ತಿಯ ಉದ್ಘಾಟಿಸಿ ಮಾತನಾಡಿದರು. “ಎವೊಲ್ಯೂಶನ್ ರಿಲೋಡೆಡ್” ಎಂಬ ವಿಷಯವನ್ನೊಳಗೊಂಡ ಬೆಂಗಳೂರು GAFX – ಗೇಮ್ಸ್, ಅನಿಮೇಶನ್…

ಬೆಂಗಳೂರು ಕರಗ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌

9 months ago

ಬೆಂಗಳೂರು: ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ ಮುಹೂರ್ತ ನಿಗದಿಯಾಗಿದೆ ಈ ವರ್ಷವೂ ಸಂಪ್ರದಾಯದಂತೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ವೈಭವದ ಆಚರಣೆಗಳು ನಡೆಯಲಿವೆ. ಜ್ಞಾನೇಂದ್ರಸ್ವಾಮಿ ಅವರು ಈ…

ಡಿಕೆಶಿ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ: ಶಾಸಕ ಗಣಿಗ ರವಿಕುಮಾರ್‌

9 months ago

ಮಂಡ್ಯ: 2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್‌ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್‌ ಶಾಸಕ ಗಣಿಗ ರವಿಕುಮಾರ್‌ ಒತ್ತಾಯಿಸಿದ್ದಾರೆ. ಈ ಕುರಿತು ಮಾತನಾಡಿದ…

ರೈತರಿಗೆ ಕಿರುಕುಳ ನೀಡುವ ಖಾಸಗಿ ಹಣಕಾಸು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರ

9 months ago

ಮಂಡ್ಯ: ಖಾಸಗಿ ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ ಕಂಪನಿಗಳು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ ನೀಡಬಾರದು ಎಂದು ಕಟ್ಟುನಿಟ್ಟಿನ ಆದೇಶವಾಗಿದೆ. ನಿಯಮ…

ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

9 months ago

ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ…

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

9 months ago

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಪವರ್‌ ಶೇರಿಂಗ್‌ ಬಗ್ಗೆ ಹೈಕಮಾಂಡ್‌…