ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

9 months ago

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ ಮಾರ್ಚ್.‌17ರವರೆಗೆ ಪರೀಕ್ಷೆ ನಡೆಯಲಿದ್ದು, 7,10,363 ವಿದ್ಯಾರ್ಥಿಗಳು…

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

9 months ago

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ ಘಟನೆ ನಡೆದಿದ್ದು, ಜಿಮ್‌ ತರಬೇತುದಾರ ವೇಣುಗೋಪಾಲ್‌…

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

9 months ago

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು ಅನರ್ಹಗೊಳಿಸಿದ ಕರ್ನಾಟಕ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ…

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

9 months ago

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸರ್ಕಾರಿ…

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

9 months ago

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ಮಲ್ಲಿಕಾರ್ಜುನ ಮುತ್ಯಾ,…

ಶಾಸಕ ವಿನಯ್‌ ಕುಲಕರ್ಣಿಗೆ ಬಿಗ್‌ ರಿಲೀಫ್:‌ ಜಾಮೀನು ಮಂಜೂರು

9 months ago

ನವದೆಹಲಿ: ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಯೋಗೀಶ್‌ ಗೌಡ ಹತ್ಯೆ…

ತಮಿಳುನಾಡು ಮಾಜಿ ಸಿಎಂ ಪನ್ನೀರ್‌ ಸೆಲ್ವಂ ಡಿಎಂಕೆಗೆ ಸೇರ್ಪಡೆ

9 months ago

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್ ಸೆಲ್ವಂ ಇದೀಗ ಡಿಎಂಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.…

ಅರವಿಂದ್‌ ಕೇಜ್ರಿವಾಲ್‌, ಮನೀಶ್‌ ಸಿಸೋಡಿಯಾಗೆ ಬಿಗ್‌ ರಿಲೀಫ್

9 months ago

ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಕೇಜ್ರಿವಾಲ್‌ ವಿರುದ್ಧದ…

ಮಾರ್ಚ್.‌3ರಂದು ಚಂದ್ರಗ್ರಹಣ: ದೇವಾಲಯ ದರ್ಶನ ಸಮಯ ಬದಲು

9 months ago

ಕೊಡಗು: ಮಾರ್ಚ್.‌3ರಂದು ಈ ವರ್ಷದ ಮೊದಲ ಪೂರ್ಣ ಚಂದ್ರಗ್ರಹಣ ಸಂಭವಿಸಲಿದೆ. ಆಗಸದಲ್ಲಿ ನಡೆಯಲಿರುವ ಅಪರೂಪದ ವಿದ್ಯಾಮಾನ ಇದಾಗಿದ್ದು, ಈ ಗ್ರಹಣದ ಹಿನ್ನೆಲೆಯಲ್ಲಿ ವಿವಿಧ ದೇವಾಲಯಗಳ ದರ್ಶನದ ಸಮಯದಲ್ಲಿ…

ಹುಣಸೂರು: ತಾಲ್ಲೂಕು ಕಚೇರಿ ಹಿಂಭಾಗದಲ್ಲಿ ಹೊತ್ತಿ ಉರಿದ ಗಿಡಮರಗಳು !

9 months ago

ಹುಣಸೂರು: ಹುಣಸೂರಿನಲ್ಲಿ ಒಣಗಿಡಮರಗಳಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಹುಣಸೂರಿನ ತಾಲ್ಲೂಕು ಕಚೇರಿ ಬಳಿ ಈ ಘಟನೆ ನಡೆದಿದ್ದು, ಒಣಗಿದ ಗಿಡ ಮರಗಳಿಗೆ ಬೆಂಕಿ…