ಬ್ಯಾಲೆಟ್‌ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ: ಚುನಾವಣೆ ಆಯುಕ್ತ ಸಂಗ್ರೇಶ್‌

7 months ago

ಬೆಂಗಳೂರು: ಮುಂಬರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಾ.ರಾ.ಮಹೇಶ್‌ ಸ್ಪರ್ಧೆ ವಿಚಾರ: ಶಾಸಕ ಜಿ.ಟಿ.ದೇವೇಗೌಡ ಮೊದಲ ಪ್ರತಿಕ್ರಿಯೆ

7 months ago

ಮೈಸೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾಜಿ ಸಚಿವ ಸಾ.ರಾ.ಮಹೇಶ್‌ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.…

ಹುಣಸೂರು| ಅರಣ್ಯಕ್ಕೆ ಬೆಂಕಿ: 30 ಎಕರೆ ಕುರುಚಲು ಕಾಡು ನಾಶ

7 months ago

ಹುಣಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸೊಳ್ಳೆಪುರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಗೆ ಸುಮಾರು 30 ಎಕರೆ ಕುರುಚಲು ಕಾಡು ನಾಶವಾಗಿದೆ. ಅರಣ್ಯ ಇಲಾಖೆ ಯುವಕರ…

ಬಿಗ್ ಬಾಸ್ ಗೆದ್ದ ಗಿಲ್ಲಿ ನಟನನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

7 months ago

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ ಖ್ಯಾತಿಯಾಗಿರುವ ನಟರಾಜ್ ಅವರನ್ನು ಕೇಂದ್ರ ಸಚಿವ…

ಮೈಸೂರು| ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ: 20 ಎಕರೆ ಒತ್ತುವರಿ ಜಾಗ ಸರ್ಕಾರದ ವಶಕ್ಕೆ

7 months ago

ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ಸ್ಥಳಕ್ಕೆ ಮೈಸೂರು ತಹಶೀಲ್ದಾರ್‌ ಮಹೇಶ್‌ ಭೇಟಿ…

ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ವಿರೋಧಿಸಿ ನಿವಾಸಿಗಳಿಂದ ಪ್ರತಿಭಟನೆ

7 months ago

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಿವಾಸಿಗಳು ಪ್ರತಿಭಟನೆ ನಡೆಸಿದರು. ಚಾಮುಂಡಿಬೆಟ್ಟದ ಗ್ರಾಮ ಪಂಚಾಯ್ತಿ ಮುಂದೆ ಜಮಾಯಿಸಿದ ನಿವಾಸಿಗಳು, ರಾಜ್ಯ ಸರ್ಕಾರ…

ಚಾರ್ಮಾಡಿ ಘಾಟ್‌ ಅರಣ್ಯಕ್ಕೆ ಬೆಂಕಿ: ನೂರಾರು ಎಕರೆ ಬೆಂಕಿಗಾಹುತಿ

7 months ago

ಚಿಕ್ಕಮಗಳೂರು: ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ…

ಹನೂರು| ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆದಿವಾಸಿ ಸಮುದಾಯದಿಂದ ಪ್ರತಿಭಟನೆ: ಕಾರಣ ಇಷ್ಟೇ

7 months ago

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಗುಂಡ್ಲುಪೇಟೆ ತಾಲೂಕಿನ ನಂಜದೇವನಪುರ ಗ್ರಾಮ ಸುತ್ತಮುತ್ತಲು ಬೀಡುಬಿಟ್ಟಿದ್ದ ಎರಡು ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ…

ಹುಣಸೂರಿನಲ್ಲಿ ಚಿನ್ನ ದೋಚಿದ್ದ ಪ್ರಕರಣ: ಬಿಹಾರದಲ್ಲಿ ಖದೀಮರು ಅರೆಸ್ಟ್‌

7 months ago

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಆಭರಣ ಮಳಿಗೆಯೊಂದರಲ್ಲಿ ಡಿಸೆಂಬರ್.‌28ರಂದು ನಡೆದ 10 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಹಾರ…

ಅಣ್ಣನಿಗೆ ದೆಹಲಿಯಿಂದ ಒಳ್ಳೆಯ ಸುದ್ದಿ ಸಿಗುತ್ತದೆ: ಮಾಜಿ ಸಂಸದ ಡಿ.ಕೆ.ಸುರೇಶ್

7 months ago

ಬೆಂಗಳೂರು: ಅಣ್ಣ ಡಿ.ಕೆ.ಶಿವಕುಮಾರ್‌ ಅವರಿಗೆ ದೆಹಲಿಯಿಂದ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ…