ಬಹುರೂಪಿಗೆ ವರ್ಣರಂಜಿತ ತೆರೆ

7 months ago

ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು. ಬಾಬಾಸಾಹೇಬ್…

ಹಾಸನದಲ್ಲಿ ಶಕ್ತಿ ಪ್ರದರ್ಶನಕ್ಕೆ ಜಾ.ದಳ ಸಜ್ಜು

7 months ago

ಬೆಂಗಳೂರು : ಹಾಸನದಲ್ಲಿ ಜಾ.ದಳ ಪಕ್ಷದ ಬೃಹತ್ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಜಾ.ದಳ ಮುಂದಾಗಿದೆ. ಜ.24ರಂದು ಬೃಹತ್ ಸಮಾವೇಶ ನಡೆಸುವ ಮೂಲಕ ಜಾ.ದಳದ…

ವಿಬಿ ಜಿ ರಾಮ್ ಜಿ ಕಾಯ್ದೆ ರದ್ದತಿ ಹೋರಾಟಕ್ಕೆ ಸಜ್ಜಾಗಿ : ಮೈಸೂರಲ್ಲಿ ಸಿಎಂ ಕರೆ

7 months ago

ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.…

ಮಂಡ್ಯ | ಜಿಲ್ಲೆಗೆ ಪಶು ವೈದ್ಯಕೀಯ ಶಿಕ್ಷಣ ಕಾಲೇಜು ತರಲು ಪ್ರಯತ್ನ ; ಸಚಿವ ಎನ್.ಚಲುವರಾಯಸ್ವಾಮಿ ಭರವಸೆ

7 months ago

ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ ಸಲಹೆ ಮೇರೆಗೆ ಪಶು ವೈದ್ಯಕೀಯ ಶಿಕ್ಷಣ…

ಮೌನಿ ಅಮಾವಾಸ್ಯೆ : ಮ.ಬೆಟ್ಟದಲ್ಲಿ ಜನಸಾಗರ, ಒಂದೇ ದಿನ ಲಕ್ಷಕ್ಕೂ ಹೆಚ್ಚು ಜನರ ಭೇಟಿ

7 months ago

ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಾನುವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ, ಉತ್ಸವಾದಿಗಳು ಜರುಗಿದವು. ಅಮಾವಾಸ್ಯೆ ಪ್ರಯುಕ್ತ ಭಾನುವಾರ ಮುಂಜಾನೆಯಿಂದಲೇ ಮಲೆ ಮಹದೇಶ್ವರಸ್ವಾಮಿ…

PMFBY |ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

7 months ago

ಬೆಂಗಳೂರು : ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ…

ʼಸಿಎಂʼಗೂ ಟ್ರಾಫಿಕ್‌ ಬಿಸಿ : ವಾಹನ ತೆರವಿಗೆ ಹರಸಾಹಸ, ಬೈಕ್‌ ಸವಾರನಿಗೆ ಒದಿಯಲು ಮುಂದಾದ ಎಸ್‌ಪಿ

7 months ago

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ಅವರ ವಾಹನ ಭಾರೀ ಟ್ರಾಫಿಕ್ ಜಾಮ್‌ನಲ್ಲಿ…

ಸಾಲಭಾದೆ : ಯುವಕ ಆತ್ಮಹತ್ಯೆ, ಮಗನ ಸಾವಿನ ಸುದ್ದಿ ತಿಳಿದ ತಾಯಿಗೆ ಹೃದಯಾಘಾತ!

7 months ago

ಪಾಂಡವಪುರ : ಸಾಲಬಾಧೆ ತಾಳಲಾರದೆ ಜೀವನದಲ್ಲಿ ಜುಗುಪ್ಸೆಗೊಂಡು ಯುವಕನೋರ್ವ ಚಾಕುವಿನಿಂದ ತನ್ನ ಕುತ್ತಿಗೆ ಕೂಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ನಡೆದಿದ್ದು, ಮಗನ ಸಾವಿನ…

ಒಳ ಮೀಸಲಾತಿ ಮಸೂದೆಗೆ ಅಂಕಿತ ಹಾಕದ ರಾಜ್ಯಪಾಲರು : ನೇಮಕಾತಿ ಮತ್ತಷ್ಟು ವಿಳಂಬ

7 months ago

ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಇದರಿಂದಾಗಿ ವಿವಿಧ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ…

ಎಂ.ಆರ್.ಶ್ರೀನಿವಾಸಮರ್ತಿ ಸಮಿತಿಯ ವರದಿ ಜಾರಿಗೆ ಸಿಎಂ ಉತ್ಸುಕ : ವಾರ್ತಾ ಇಲಾಖೆ ಆಯುಕ್ತರ ಜತೆ ಶೀಘ್ರ ಚರ್ಚೆ

7 months ago

ಬೆಂಗಳೂರು : ವಾರ್ತಾ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ‌ ಸಮಿತಿ ಸಲ್ಲಿಸಿದ ವರದಿ ಜಾರಿ ಮಾಡುವಂತೆ ಆಗ್ರಹಿಸಿ, ರಾಜ್ಯ…