ವಿರಾಜಪೇಟೆ : ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಮತ್ತು ವಾಹನದ ಮಾಲೀಕರಾದ ತಂದೆಯ ಮೇಲೂ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ ಮೇಕೆಯನ್ನು ಕಟ್ಟಿದ್ದಾಗ ಚಿರತೆ ದಾಳಿ ನಡೆಸಿದೆ.…
ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ ಪದಾರ್ಥ ಪಡೆದುಕೊಳ್ಳಲು ಬಂದಿದ್ದ ತಾಯಿಯ ಮೇಲೆ…
ಬೆಂಗಳೂರು : ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು…
ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್ ಕಬಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.…
ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿಸಿ)ರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ…
ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್‌ಗೆ ಕಡಿವಾಣ ಹಾಕಿ, ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ…
ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ…
ಮೈಸೂರು : ಪರಿಸರವಾದಿಗಳು, ರಾಜಮನೆತನದ ವಿರೋಧದ ನಡುವೆಯೂ ಸದ್ದಿಲ್ಲದೆ ಶುರುವಾಗಿ, ಈಗ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರದಿಂದ ಪೊಲೀಸ್ ಭದ್ರತೆಯಲ್ಲಿ ಮತ್ತೆ ಆರಂಭಿಸಲಾಗುತ್ತದೆ. ಸಂಘಟನೆಯೊಂದರ ಹೋರಾಟದಿಂದಾಗಿ ಶುಕ್ರವಾರ…
ಬಹುರೂಪಿ ಬೆಳ್ಳಿಹಬ್ಬದ ಮಾಹಿತಿ ಸಾರ್ವಜನಿಕರಿಗೆ ತಲುಪಿಸಲು ವಿಫಲ ಮೈಸೂರು : ನಗರದ ರಂಗಾಯಣದ ಬಹುರೂಪಿಗೆ ಈ ಬಾರಿ ಬೆಳ್ಳಿಹಬ್ಬದ ಸಂಭ್ರಮ. ಅದನ್ನು ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ‘ಬಹುರೂಪಿ…