ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿರುದ್ಧ ತನಿಖೆಗೆ ಕಾನೂನು ಇಲಾಖೆ ಅಸ್ತು

7 months ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದೊಡ್ಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಆಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಿಯಮ ಉಲ್ಲಂಘನೆಗಳ ಕುರಿತು ಹಿಂದಿನ…

ಜಲಜೀವನ್‌ ಮಿಷನ್‌ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ

7 months ago

ಮಂಡ್ಯ: ಜಲಜೀವನ್‌ ಮಿಷನ್‌ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯಿತಿ ಸಿಒಓ ನಂದಿನಿ ಅವರು ಕಾರ್ಯಪಾಲಕ…

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ: ಮಕ್ಕಳ ಮನಸ್ಸು ಗೆದ್ದ “ಸೂರ್ಯ–ಚಂದ್ರ” ಮಕ್ಕಳ ನಾಟಕ

7 months ago

ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ” ಮಕ್ಕಳ ನಾಟಕ ಪ್ರೇಕ್ಷಕರ ಮನ ಗೆದ್ದಿದೆ.…

ಜನವರಿ.16ರಂದು ದೆಹಲಿಗೆ ಹೋಗುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

7 months ago

ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಮಾರ್ಮಿಕ ಟ್ವೀಟ್‌ ಮಾಡಿದ್ದ…

ಥೈಲ್ಯಾಂಡ್‌ನಲ್ಲಿ ರೈಲಿನ ಮೇಲೆ ಬೃಹತ್‌ ಕ್ರೇನ್‌ ಬಿದ್ದು 22 ಪ್ರಯಾಣಿಕರು ಸಾವು

7 months ago

ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್‌ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಥೈಲ್ಯಾಂಡ್‌ನಲ್ಲಿ ನಿರ್ಮಾಣ ಹಂತದ…

ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

7 months ago

ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(‌45) ಎಂಬುವವರೇ ಮೃತ ವ್ಯಕ್ತಿ. ಅರಸೀಕೆರೆ ತಾಲ್ಲೂಕಿನ…

ಮಂಡ್ಯ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಯೋಧ ಸಾವು

7 months ago

ಮಂಡ್ಯ: ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯದ ಯೋಧ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ…

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

7 months ago

ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ ನಾಯಕ…

ಶ್ರೀಕ್ಷೇತ್ರ ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ

7 months ago

ಪಟ್ಟಣಂತಿಟ್ಟ: ಶ್ರೀ ಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ವಾರ್ಷಿಕ ಮಕರ ಜ್ಯೋತಿ ಇಂದು ದರ್ಶನವಾಗಲಿದೆ. ಇಂದು ಸಂಜೆ ಮಕರ ಜ್ಯೋತ ಕಾಣಿಸಿಕೊಳ್ಳಲಿದ್ದು, ಭಕ್ತರ ಸಂಖ್ಯೆಗೆ ಈ ಬಾರಿ…

ನಾಳೆಯಿಂದ ಸುತ್ತೂರು ಜಾತ್ರಾ ಮಹೋತ್ಸವ: ಮಹಾದಾಸೋಹಕ್ಕೆ ಅಧಿಕೃತ ಚಾಲನೆ

7 months ago

ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀಕ್ಷೇತ್ರ…