ಸ್ಟೋನ್ ಹಿಲ್ ಬಳಿಯ ಕಸದ ರಾಶಿ ತೆರವು ಕಾರ್ಯ ಶುರು

9 months ago

ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ ಮಡಿಕೇರಿ ನಗರಕ್ಕೆ ಕಪ್ಪುಚುಕ್ಕೆಯಂತಿರುವ ಸ್ಟೋನ್‌ಹಿಲ್ ಬಳಿಯ…

ಗ್ಯಾಂಗ್ರಿನ್‌ಗೆ ಬೇಡ ಭಯ; ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಭಯ

9 months ago

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ. ಗ್ಯಾಂಗ್ರಿನ್ ಆದಾಗ ಬಹುತೇಕ ವೈದ್ಯರು ಪ್ರಾಣ…

ನಂಜನಗೂಡಿಗೆ ಬಸ್ ಹತ್ತಿದರೆ ತಿ.ನರಸೀಪುರದ ಟಿಕೆಟ್!

9 months ago

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ ನಂಜನಗೂಡು ತಲುಪಲು ಅಶ್ವಮೇಧ ಬಸ್ ಹತ್ತಿದವರೆಲ್ಲರಿಗೂ…

ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ತೆರೆ

9 months ago

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ ಸಮಾಜದಲ್ಲಿ ಸಂಘದ ಅಧ್ಯಕ್ಷರ ವಿಚಾರವಾಗಿ ಒಂದು…

ಸಿಎಂ ತವರಲ್ಲಿ ಮಾರ್ಚ್‌ನಲ್ಲಿ ಅಕ್ಕ ಕೆಫೆ ಶುರು

9 months ago

ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು ನೀಡುವ ಜತೆಗೆ ಸೀ ಶಕ್ತಿ ಸಂಘಗಳಿಗೆ…

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

9 months ago

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ ವೇತನ (ಅರಿಯರ್ಸ್) ಪಾವತಿಸಲು ಅನುಮೋದನೆ ನೀಡಿದೆ.…

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

9 months ago

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಸಾಮಾಜಿಕ ನ್ಯಾಯ ಇಲಾಖೆಯು…

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

9 months ago

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಜೀವ ರಕ್ಷಣೆಯ ಹಿತದೃಷ್ಟಿಯಿಂದ ಇನ್ನು…

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

9 months ago

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು 102 ರನ್‌ಗಳ ಭರ್ಜರಿ ಅಂತರದಿಂದ ಸೋಲಿಸಿ…