ಹುಣಸೂರು : ತಾಲ್ಲೂಕಿನ ಹೊಸಕೋಟೆ ಗ್ರಾಮದ ಗೋಪಾಲಯ್ಯ ಅವರ ಹಸು ಜಮೀನಿನಲ್ಲಿ ಮೇಯುವ ಸಮಯದಲ್ಲಿ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಹುಲಿ ದಾಳಿಯಿಂದ ಹಸು ತೀವ್ರವಾಗಿ…
ಮಡಿಕೇರಿ : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಡಿಕೇರಿಯ…
ಬೆಂಗಳೂರು: ಕಾಂಗ್ರೆಸ್ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್ ಡಿಬೇಟ್ ಮಾಡೋಣ ಎಂದು ಹೇಳಿದ್ದ ಕೇಂದ್ರ ಸಚಿವ…
ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭುವನೇಶ್ವರಕ್ಕೆ ಟೇಕ್ ಆಫ್ ಆಗಲು ಪ್ರಯತ್ನಿಸುತ್ತಿದ್ದಾಗ ವಿಮಾನ…
ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಡ್ಯ ಎಸ್ಪಿ ಶೋಭಾರಾಣಿ ತಿಳಿಸಿದರು.…
ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಯಾರು ಮ್ಯಾನಿಫ್ಯಾಕ್ಚರ್ ಮಾಡುತ್ತಿದ್ದಾರೆ…
ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200…
ಮಹಾದೇಶ್ ಎಂ ಗೌಡ ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು ಕಾಡಾನೆಗಳ ಹಿಂಡು ನಿರಂತರವಾಗಿ ಲಗ್ಗೆ ಇಟ್ಟು…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್‍ನ ಸತ್ಯಶೋಧನಾ ಸಮಿತಿ ವರದಿ ನೀಡಿದೆ. ಖಾತರಿ ಅನುಷ್ಠಾನ…
ರಾಮನಗರ: ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಹಂದಿ ಬೇಟೆಗಾಗಿ ನಾಡಬಾಂಬ್ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೃಷ್ಣಮೂರ್ತಿ, ಶಿವಕುಮಾರ್, ಶಿವನಪ್ಪ ಎಂಬುವವರೇ ಬಂಧಿತ…