ದೇವರಾಜ ಅರಸು ಅವರಿಗೆ ಸಿದ್ದರಾಮಯ್ಯ ಸಾಟಿ ಇಲ್ಲ: ಎಂಎಲ್‌ಸಿ ಎಚ್.ವಿಶ್ವನಾಥ್‌

7 months ago

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸುತ್ತಿಗೆ ಹಿಡಿದುಕೊಂಡು ಕೂತಿದೆ. ಯಾವಾಗ ಹೊಡೆಯುತ್ತದೆಯೋ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.…

ಬಾಗಲಕೋಟೆ| ಮುರಿದು ಬಿದ್ದ ಹಿಪ್ಪರಗಿ ಬ್ಯಾರೇಜ್‌ನ 22ನೇ ಗೇಟ್‌: ಭಾರೀ ಪ್ರಮಾಣದ ನೀರು ಪೋಲು

7 months ago

ಚಿಕ್ಕೋಡಿ: ಬಾಗಲಕೋಟೆ ಜಿಲ್ಲೆಯ ಜೀವನಾಡಿಯಂತಿರುವ ಹಿಪ್ಪರಗಿ ಬ್ಯಾರೇಜ್‌ನ ಕ್ರಸ್ಟ್‌ ಗೇಟ್‌ 22 ತಾಂತ್ರಿಕ ದೋಷದಿಂದಾಗಿ ಮುರಿದುಬಿದ್ದಿದ್ದು, ಭಾರೀ ಪ್ರಮಾಣದ ನೀರು ನದಿಗೆ ಪೋಲಾಗುತ್ತಿದೆ. ಬ್ಯಾರೇಜ್‌ನಿಂದ ನೀರು ಆಲಮಟ್ಟಿ…

ಫೆಬ್ರವರಿ.23ರಂದು ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ

7 months ago

ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.23ರಂದು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಆಗಮಿಸಲಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಮೋದಿ ಶ್ರೀ ಬಾಲಗಂಗಾಧರನಾಥ ಶ್ರೀಗಳ…

ಮೈಸೂರು: ಹುಲಿ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

7 months ago

ಮೈಸೂರು: ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಹುಲಿಯನ್ನು ಪತ್ತೆ ಹಚ್ಚಲು ಕೊಡಗಿನ ದುಬಾರೆ ಆನೆ ಶಿಬಿರದಿಂದ…

ಮದ್ದೂರು| ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಡಾ.ಕುಮಾರ ದಿಢೀರ್‌ ಭೇಟಿ

7 months ago

ಮದ್ದೂರು: ತಾಲ್ಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಇಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭೇಟಿ ನೀಡಿ ಕಡತ ವಿಲೇವಾರಿ, ಸಾರ್ವಜನಿಕ ಸೇವೆಗಳ ಅನುಷ್ಠಾನ ಹಾಗೂ ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲನೆ…

ಕೆಆರ್‌ಎಸ್‌ ಹಿನ್ನೀರಿನಲ್ಲಿ ಒತ್ತುವರಿ ತೆರವಿಗೆ ಸರ್ವೆ: ಜಿಲ್ಲಾಧಿಕಾರಿ ಡಾ.ಕುಮಾರ

7 months ago

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.…

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ: ಐಜಿ ವರ್ತಿಕಾ ಕಟಿಯಾರ್‌ ತಲೆದಂಡ

7 months ago

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆದಂಡವಾಗಿದೆ. ಎಸ್ಪಿ ಪವನ್‌ ನೆಜ್ಜೂರು ಅವರನ್ನು…

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಿಎಂ ಯಡಿಯೂರಪ್ಪ

7 months ago

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಸರ್ಕಾರದ ವಿರುದ್ಧ…

ಪಿರಿಯಾಪಟ್ಟಣ| 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು

7 months ago

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ ಗ್ರಾಮದ ಮುಖ್ಯರಸ್ತೆಯ ಅಂಚಿನಲ್ಲಿರುವ ಟಿಬೆಟಿಯನ್‌ ರೈತರೊಬ್ಬರಿಗೆ…

ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ರಶ್ಮಿಕಾ ಮಂದಣ್ಣ ನಂಬರ್.‌1

7 months ago

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್‌ ಪಾರ್ಟಿ ಮೂಲಕ ಕನ್ನಡದ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರಶ್ಮಿಕಾ ಮಂದಣ್ಣ…