ಶಾಸಕ ಸತೀಶ್‌ ರೆಡ್ಡಿಯ ಇಬ್ಬರ ಗನ್‌ ಮ್ಯಾನ್‌ಗಳು ಅರೆಸ್ಟ್‌

7 months ago

ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್‌ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಖಾಸಗಿ ಗನ್‌ಮ್ಯಾನ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್‌…

ಜನಾರ್ಧನ ರೆಡ್ಡಿ ಪತ್ರ ನನಗೆ ತಲುಪಿಲ್ಲ: ಸಚಿವ ಪರಮೇಶ್ವರ್‌

7 months ago

ಬೆಂಗಳೂರು: ತಮಗೆ Z ಶ್ರೇಣಿಯ ಭದ್ರತೆ ಕೊಡಿ ಎಂದು ಜನಾರ್ಧನ ರೆಡ್ಡಿ ಬರೆದಿರುವ ಪತ್ರ ನನಗೆ ಬಂದಿಲ್ಲ. ಪತ್ರ ಬಂದರೆ ಆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ…

ವೆನಿಜುವೆಲಾದಲ್ಲಿ ಅಮೇರಿಕಾ ನಡೆಸಿದ ವಾಯುದಾಳಿಯಲ್ಲಿ 40 ಜನ ಸಾವು

7 months ago

ವೆನಿಜುವೆಲಾ: ಇಲ್ಲಿನ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೇರಿಕಾ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನಿಜುವೆಲಾ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಮುಂಜಾನೆ ನಡೆದ ದೊಡ್ಡ ಪ್ರಮಾಣದ…

ನನ್ನ ಕುಟುಂಬಕ್ಕೆ Z ಶ್ರೇಣಿ ಭದ್ರತೆ ಒದಗಿಸಿ: ಅಮಿತ್‌ ಶಾ, ಸಿಎಂಗೆ ಪತ್ರ ಬರೆದ ಜನಾರ್ಧನ ರೆಡ್ಡಿ

7 months ago

ಬಳ್ಳಾರಿ: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಮನೆ ಬಳಿ ನಡೆದ ಘರ್ಷಣೆ, ಫೈರಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಸಿಎಂ…

ನಟ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್:‌ ಮನೆಯ ಸುತ್ತ ಅಕ್ರಮವಾಗಿ ನಿರ್ಮಿಸಿದ್ದ ಕಾಂಪೌಂಡ್‌ ತೆರವು

7 months ago

ಹಾಸನ: ರಾಕಿಂಗ್‌ ಸ್ಟಾರ್‌ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್‌ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಕಾಂಪೌಂಡ್‌ನ್ನು ತೆರವು ಮಾಡಲಾಗಿದೆ. ಹಾಸನದ ವಿದ್ಯಾನಗರದಲ್ಲಿರುವ…

ಓದುಗರ ಪತ್ರ: ರಸ್ತೆ ಮೇಲೆ ವ್ಯಾಪಾರ ನಿಷೇಧಿಸಿ

7 months ago

ಮೈಸೂರು ನಗರದ ಕುವೆಂಪು ನಗರದ ವಿವೇಕಾನಂದ ವೃತ್ತದಿಂದ ಶ್ರೀರಾಂಪುರದ ಕಡೆಗೆ ಹೋಗುವ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ತರಕಾರಿ, ಹಣ್ಣು ಮಾರಾಟ ಮಾಡುವ ಕೈಗಾಡಿಯವರು…

ಓದುಗರ ಪತ್ರ: ರಸ್ತೆಗಳಲ್ಲಿ ಒಕ್ಕಣೆ ನಿಷೇಧಿಸಿ

7 months ago

ರಾಜ್ಯದ ವಿವಿಧ ಭಾಗಗಳಲ್ಲಿ ರಾಗಿ, ಭತ್ತ, ಜೋಳ ಮೊದಲಾದ ಫಸಲನ್ನು ಒಕ್ಕಣೆ ಮಾಡಲು ರಸ್ತೆಯನ್ನೇ ಬಳಸುತ್ತಿದ್ದು, ಇದರಿಂದ ಅಪಘಾತಗಳು ಸಂಭವಿಸಿ ವಾಹನ ಚಾಲಕರು ಮೃತಪಟ್ಟರೂ ಇನ್ನೂ ರಸ್ತೆಯ…

ಓದುಗರ ಪತ್ರ: ಸಫಾರಿ ಮರು ಆರಂಭ ಬೇಡ

7 months ago

ಮೈಸೂರು ವಿಭಾಗದಲ್ಲಿ ಹುಲಿ ಚಿರತೆಗಳ ದಾಳಿಯಿಂದಾಗಿ ಹಲವಾರು ಮಂದಿ ಸಾವನ್ನಪ್ಪಿದ್ದರು. ಮಾನವ-ಪ್ರಾಣಿ ಸಂಘರ್ಷವನ್ನು ತಪ್ಪಿಸುವಂತೆ ರೈತ ಸಂಘ ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ…

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಮೋದಿ ಚಿತ್ತ ಈಗ ಬಂಗಾಳ, ತಮಿಳುನಾಡಿನತ್ತ

7 months ago

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌  ಕಳೆದ ವರ್ಷ ೨೦೨೫ರಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಗೆಲುವು ತಂದು ಕೊಟ್ಟ ಪ್ರಧಾನಿ ನರೇಂದ್ರ…

ದುಬಾರೆ ತೂಗುಸೇತುವೆ ನಿರ್ಮಾಣದ ನಿರೀಕ್ಷೆಯಲ್ಲಿ ಜನತೆ

7 months ago

ನವೀನ್ ಡಿಸೋಜ ಅನುದಾನ ಬಿಡುಗಡೆಯಾದರೂ ಆರಂಭವಾಗದ ಕಾಮಗಾರಿ ಶೀಘ್ರ ಸೇತುವೆ ನಿರ್ಮಾಣಕ್ಕೆ ಒತ್ತಾಯ ಮಡಿಕೇರಿ: ಕುಶಾಲನಗರ ತಾಲ್ಲೂಕಿನ ದುಬಾರೆ ತೂಗು ಸೇತುವೆ ನಿರ್ಮಾಣಕ್ಕೆ ಸರ್ಕಾರ ಹಣ ಮಂಜೂರು…