ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಗೃಹ…
ಚಿಕ್ಕಬಳ್ಳಾಪುರ: ಸುಮಾರು 60ಕ್ಕೂ ಹೆಚ್ಚು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕಾಚಹಳ್ಳಿಯಲ್ಲಿ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಘಟನಾ ಸ್ಥಳಕ್ಕೆ ಪಶುಪಾಲನೆ ಹಾಗೂ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ. ಕಂದಾಯ ಇಲಾಖೆ ಹಾಗೂ ಉತ್ತರ…
ಬಳ್ಳಾರಿ: ಬಳ್ಳಾರಿಯಲ್ಲಿ ಗಲಾಟೆ, ಫೈರಿಂಗ್ ಪ್ರಕರಣ ಸಂಬಂಧ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರನ್ನೂ ಬಂಧಿಸಿಲ್ಲ ಎಂದು ಬಳ್ಳಾರಿ ವಲಯ ಡಿಐಜಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ…
ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಾಮಾಜಿಕ ಜಾಲತಾಣದ ಮೂಲಕ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ದಕ್ಷಿಣ…
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ ಸಂದೇಶ ಸಾರುವ ಸಂಜೀವಿನಿಯದು ಪ್ರೀತಿ! ಜಾತಿ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ ಇರಿಸುವ ಬದಲು ಎಲ್ಲೆಂದರಲ್ಲಿ ಬೀಸಾಡಿ ಅಸಡ್ಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪ ಪ್ರತಿಭಟನೆ…