ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

9 months ago

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ಅಲರ್ಟ್…

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

9 months ago

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ ಕುರಿತು ಮಾತನಾಡಿದ ಅವರು, ಕಳೆದ ಎರಡು…

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

9 months ago

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲ್ಯಾಂಡ್‌ಲಾರ್ಡ್‌ ಚಿತ್ರದ ಕಥಾವಸ್ತು ಹಾಗೂ…

ವಿಶೇಷಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

9 months ago

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ ಮರೀಗೌಡ ಬಡಾವಣೆಯ ಆಶಾ ಸದನ ವಿಶೇಷ…

ಪ್ರಧಾನಿ ನರೇಂದ್ರ ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್‌ ಗಾಂಧಿ ಆಕ್ರೋಶ

9 months ago

ನವದೆಹಲಿ: ಪ್ರಧಾನಿ ಮೋದಿ ರಾಜಿಯಾಗಿದ್ದಾರೆ. ಅವರನ್ನು ಯಾರು ಮತ್ತು ಹೇಗೆ ಬಳಸಿಕೊಂಡಿದ್ದಾರೆ ಎಂಬುದನ್ನು ದೇಶದ ಜನರು ಅರ್ಥಮಾಡಿಕೊಳ್ಳಬೇಕು. ಮೋದಿ ಈಗ ತೀವ್ರ ಒತ್ತಡದಲ್ಲಿದ್ದಾರೆ ಎಂದು ರಾಹುಲ್‌ ಗಾಂಧಿ…

ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ಹೊಣೆ: ಉದ್ಯಮಿ ಕೆಜಿಎಫ್‌ ಬಾಬು

9 months ago

ಬೆಂಗಳೂರು: ನಾನು ಆತ್ಮಹತ್ಯೆ ಮಾಡಿಕೊಂಡರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಉದ್ಯಮಿ ಕೆಜಿಎಫ್‌ ಬಾಬು ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಐಟಿ ಅಧಿಕಾರಿಗಳು…

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ: ಆಸ್ಪತ್ರೆಗೆ ದಾಖಲು

9 months ago

ಸಾಗರ: ಮಾರಿಕಾಂಬಾ ದೇವಿಯ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಅವರು ಹಠಾತ್ತನೇ ಕುಸಿದು ಬಿದ್ದ…

ಮೈಸೂರಿನಲ್ಲೇ ಗಾಂಜಾ ಕೇಸು ಜಾಸ್ತಿ ಯಾಕೆ.? ಹೈಕೋರ್ಟ್‌ ಕಳವಳ

9 months ago

ಬೆಂಗಳೂರು: ಲೋಕ್‌ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನು ಸೆಟಲ್‌ ಮಾಡಲಾಗುತ್ತದೆಯೇ ಎಂದು ಹೈಕೋರ್ಟ್‌ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ರದ್ದುಪಡಿಸುವಂತೆ ಕೋರಿ…

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

9 months ago

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು ಮಡಿಕೇರಿ ಸಂಚಾರಿ ಠಾಣೆ ಪೊಲೀಸರು ವಶಕ್ಕೆ…

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

9 months ago

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಲೇ ಬೈಕ್‌ನಲ್ಲಿ…