ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ…
ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮತ್ತು ರಾಜಕೀಯ…
ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ ಅರ್ಹತೆ ಪಡೆಯುವುದಿಲ್ಲ ಎಂದು ಮಹಿಳಾ ಮತ್ತು…
ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ ಜಾಲತಾಣ (ಸೋಶಿಯಲ್ ಮೀಡಿಯಾ) ಬಳಸುವುದನ್ನು ನಿಷೇಧ…
ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೇರಳ…
ಟಿಬೆಟ್ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ 90ನೇ ವಯಸ್ಸಿನಲ್ಲಿ ಬೆಸ್ಟ್ ಆಡಿಯೋ ಬುಕ್,…
ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್ ಹೇಳಿದರು. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ…
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ…
ಚಾಮರಾಜನಗರ: ಫ್ಲೋರೈಡ್ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಹಾಗೂ ಸುಳ್ವಾಡಿ ಗ್ರಾಮದಲ್ಲಿ…
ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ ಮನವಿ ಸಲ್ಲಿಸಿದರು. ಹುಣಸೂರು ತಾಲ್ಲೂಕಿನ ಬೋಳನಹಳ್ಳಿ…