ವಿಜೃಂಭಣೆಯಿಂದ ನಡೆದ ಸಂತೆ ಮಾಸ್ತಮ್ಮನವರ ಜಾತ್ರೆ

10 months ago

ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ ಮಹೋತ್ಸವದ ನೇತೃತ್ವವನ್ನು ಶ್ರೀ ಮಾಸ್ತಮ್ಮನವರ ಪೂಜಾ…

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳ ದಾಖಲಾತಿ ಪರಿಶೀಲನೆ

10 months ago

ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ರೆಸಾರ್ಟ್‌ಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ…

ಬೀದಿ ನಾಯಿ ಪುನರ್ವಸತಿ ಕೇಂದ್ರ ಸ್ಥಾಪನೆಗೆ ವಿರೋಧ

10 months ago

ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ದೃಷ್ಟಿಯಿಂದ ಪುರಸಭೆ ವತಿಯಿಂದ ಸಮೀಪದ…

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

10 months ago

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು ಪತ್ತೆಯಾಗಿವೆ. ಸ್ಕಾರ್ಪಿಯೋ ಕಾರಿನಲ್ಲಿ ಕರುಗಳನ್ನು ಕಸಾಯಿಖಾನೆಗೆ…

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

10 months ago

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಅಡಗನಹಳ್ಳಿ…

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

10 months ago

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು, ವಿವಿಧೆಡೆ ರಾಸಾಯನಿಕ…

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

10 months ago

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು ಮಂಜೂರಾಗಿದೆ. ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯವು ಇಂದು…

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

10 months ago

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.…

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

10 months ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, ಅವರನ್ನು ‘ಸ್ಕ್ಯಾಮ್ ಲಾರ್ಡ್’…