ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

10 months ago

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ…

ಕೊಳ್ಳೇಗಾಲ: ಕೇರಳ ಲಾಟರಿ ಮಾರಾಟ: ವ್ಯಕ್ತಿಯ ಬಂಧನ

10 months ago

ಕೊಳ್ಳೇಗಾಲ: ಅಕ್ರಮವಾಗಿ ಕೇರಳ ಲಾಟರಿಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ ಮಾಂಬಳ್ಳಿ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಜರುಗಿದೆ. ಅಗರ ಗ್ರಾಮದ ಕುಮಾರ ಎಂಬಾತನೇ ಬಂಧಿತ…

ಸ್ವಚ್ಛತೆಗೆ ಮೈಸೂರಿನ ಮಾರ್ಗದರ್ಶನ!

10 months ago

ಕೆ.ಬಿ.ರಮೇಶನಾಯಕ ರಾಯಚೂರು, ಮಸ್ಕಿ ತಂಡಗಳಿಗೆ ತರಬೇತಿ; ಸ್ವಚ್ಛ ಶೆಹರ್ ಯೋಜನೆಯಡಿ ಒಡಂಬಡಿಕೆ ಮೈಸೂರು: ಸ್ವಚ್ಛತೆಯಲ್ಲಿ ಹಲವು ಬಾರಿ ದೇಶದ ಗಮನ ಸೆಳೆದಿರುವ ಅರಮನೆಗಳ ನಗರಿ ಮೈಸೂರು ಇದೀಗ…

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

10 months ago

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು…

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

10 months ago

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ ಹಾಕಿವೆ. ಅಂತರಾಷ್ಟ್ರೀಯ ಗಮನ ಸೆಳೆಯುತ್ತಿರುವ ಈ…

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

10 months ago

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಭೈರತಿ ಸುರೇಶ್‌…

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

10 months ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ ಮಾಲಂಗಿ ಗ್ರಾಮದ ಯೋಗೇಶ್‌ ಕುಮಾರ್‌ ಎಂಬಾತನೇ…

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

10 months ago

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022 ರಲ್ಲಿ ಸ್ಥಾಪಿಸಿರುವ 'ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ'…

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

10 months ago

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿ ಅರಣ್ಯಕ್ಕೆ…