ಶಿಕ್ಷಣದಿಂದ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯ: ಡಾ.ಕುಮಾರ

10 months ago

ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.…

ಮಂಡ್ಯ| ಬೂದನೂರು ಉತ್ಸವಕ್ಕೆ ಭರದ ಸಿದ್ಧತೆ: ಈ ಬಾರಿ ಹೆಲಿ ಟೂರಿಸಂ ಆಕರ್ಷಣೆ

10 months ago

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ ಹೆಲಿಟೂರಿಸಂ ಮೆರುಗು ನೀಡಲಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ…

ಈ ವರ್ಷ ಬಿಸಿಲ ಝಳವೂ ಹೆಚ್ಚಳ: ಹವಾಮಾನ ಇಲಾಖೆ ಸೂಚನೆ

10 months ago

ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ ಎಂಬುದು ಹವಾಮಾನ ತಜ್ಞರ ಲೆಕ್ಕಾಚಾರವಾಗಿದೆ. ಕೆಲವು…

ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

10 months ago

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ "ಮನರೇಗಾ ಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ…

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

10 months ago

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌…

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

10 months ago

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ…

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

10 months ago

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು ಬಂಧಿಸಿ, 10 ಲಕ್ಷ ರೂ. ಹಣವನ್ನು…

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

10 months ago

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಹಾಗೂ ರಾಜಭವನ…

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

10 months ago

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು ಸೆರೆ ಹಿಡಿಯಲಾಗಿದೆ. ಸೋಮವಾರ ರಾತ್ರಿ ಅರಣ್ಯ…

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

10 months ago

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ ನಡೆದಿದೆ. ತಾಲ್ಲೂಕಿನ ನಾಗಮಂಗಲ ಗ್ರಾಮದ ನಿವಾಸಿ…