ಬೆಂಗಳೂರು: ಕೇಂದ್ರ ಸರ್ಕಾರ ಬಹುದಿನಗಳ ಬೇಡಿಕೆಯಂತೆ ರಾಷ್ಟ್ರಮಟ್ಟದಲ್ಲಿ ನದಿಗಳ ಜೋಡಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಅದರ ಕುರಿತಂತೆ ಚರ್ಚಿಸಲು ವಿವಿಧ ರಾಜ್ಯಗಳ ಜಲಸಂಪನ್ಮೂಲ ಸಚಿವರಿಗೆ ಆಹ್ವಾನ ನೀಡಿದೆ. ಅದರಲ್ಲಿ…
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್‌ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್‌ಬುಕ್‌ನಲ್ಲಿ ಜೀವ ಬೆದರಿಕೆ ಹಾಕಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ವೀರಣ್ಣ ಬೀಳಗಿ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಿಎಂ…
ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ಪ್ರಕರಣದ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಪ್ರತಿ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು ಕೇರಳ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು ಹೋಗುವ ದೃಶ್ಯ ನಂಜದೇವನಪುರ ಗ್ರಾಮದ ಕುಮಾರಸ್ವಾಮಿ…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ ಹೊಳೇನರಸೀಪುರ ತಾಲ್ಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್…
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದಾಗಿ ರೈಲಿನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ. ಎರಡು ದಿನ ಹಿಂದೆಯಷ್ಟೇ ಶಿವಮೊಗ್ಗ ಕೇಂದ್ರ…