ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತಿದೆ. ಈ ಬಗ್ಗೆ ವಿಧಾನಪರಿಷತ್‌ನಲ್ಲಿ…
ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ…
ಕಾರವಾರ: ಪತ್ನಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸರು ನಿರ್ಮಾಪಕ ಹರ್ಷವರ್ಧನ್‌ನನ್ನು ಬಂಧಿಸಿದ್ದಾರೆ.…
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವುದಾಗಿ ದೂರು ನೀಡಿ ಬಂಧಿತನಾಗಿದ್ದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಈಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಚಿನ್ನಯ್ಯನಿಗೆ ನವೆಂಬರ್.24ರಂದು ಬೆಳ್ತಂಗಡಿ ನ್ಯಾಯಾಲಯ ಷರತ್ತುಬದ್ಧ ಜಾಮೀನು…
ರಾಮನಗರ: ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಎಸಗಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್, ಪ್ರಶಾಂತ್, ಚೇತನ್ ಎಂದು ಗುರುತಿಸಲಾಗಿದ್ದು, ಮಾಗಡಿ ಪೊಲೀಸರು ಆರೋಪಿಗಳನ್ನು…
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ…
ಬೆಳಗಾವಿ: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಪ…
ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು ಮೋರಿಯ ಬದಿಯಲ್ಲೇ ಹಾಕಿ ತಿಂಗಳುಗಳೇ ಕಳೆದರೂ…
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ) ಇತ್ತೀಚೆಗೆ ವರದಿ ಮಾಡಿದೆ. ಇದನ್ನು ಸರ್ಕಾರ…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ ಸಂಗತಿಯಾಗಿದೆ. ವಿದ್ಯಾರ್ಥಿಗಳ ಬ್ಯಾಗ್ ತೂಕವು ದೇಹದ…