ಕಪಿಲೆಯಲ್ಲಿ ತೇಲುವ ತೆಪ್ಪ ಅತ್ಯಾಕರ್ಷಕ ವಿನೂತನ

10 months ago

ಎಸ್.ಎಸ್.ಭಟ್ ನಂಜನಗೂಡು: ಪ್ರತಿ ವರ್ಷ ಸುತ್ತೂರು ಜಾತ್ರೆಯಲ್ಲಿ ಹೊಸದನ್ನು ಪರಿಚಯಿಸುವ ಸುತ್ತೂರು ಶ್ರೀ ಗಳು ಈ ಬಾರಿ ಶಿವರಾತ್ರೀಶ್ವರ ಜಯಂತಿ ಮಹೋತ್ಸವದ ತೆಪ್ಪೋತ್ಸವಕ್ಕೆಂದು ಅತ್ಯಾಕರ್ಷಕವಾದ ವಿನೂತನ ತೆಪ್ಪವನ್ನು…

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ : ಆರು ಮಂದಿ ಸರ್ಕಾರಿ ಸಿಬ್ಬಂದಿ ಅಮಾನತ್ತು

10 months ago

ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ…

ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆ ವಿರುದ್ಧ ದೂರು ದಾಖಲು

10 months ago

ವಿರಾಜಪೇಟೆ : ಅಪ್ರಾಪ್ತ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಮತ್ತು ವಾಹನದ ಮಾಲೀಕರಾದ ತಂದೆಯ ಮೇಲೂ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಚಿರತೆ ದಾಳಿಗೆ ಮೇಕೆ ಬಲಿ : ಗ್ರಾಮಸ್ಥರಲ್ಲಿ ಆತಂಕ

10 months ago

ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ ಮೇಕೆಯನ್ನು ಕಟ್ಟಿದ್ದಾಗ ಚಿರತೆ ದಾಳಿ ನಡೆಸಿದೆ.…

ಮಹಿಳೆಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ 3 ವರ್ಷ ಕಠಿಣ ಸೆರೆವಾಸ

10 months ago

ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ ಪದಾರ್ಥ ಪಡೆದುಕೊಳ್ಳಲು ಬಂದಿದ್ದ ತಾಯಿಯ ಮೇಲೆ…

RCB ಅಭಿಮಾನಿಗಳಿಗೆ ಸಿಹಿಸುದ್ದಿ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಅನುಮತಿ

10 months ago

ಬೆಂಗಳೂರು : ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು…

Womens IPL | ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್‌

10 months ago

ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್ ಕಬಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.…

ಮದ್ಯಕ್ಕೆ ಲೈಸನ್ಸ್‌ | 25 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಅಬಕಾರಿ ಡಿಸಿ

10 months ago

ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿಸಿ)ರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ…

ನೀವೇನು ಮಾಡ್ತಿದ್ರಿ..? ಮೈಸೂರಲ್ಲಿ ಡ್ರಗ್ಸ್‌ ಪ್ಯಾಕ್ಟರಿ ಪತ್ತೆ ಪ್ರಕರಣದಲ್ಲಿ ರಾಜ್ಯ ಪೊಲೀಸರಿಗೆ ಸಿಎಂ ಪ್ರಶ್ನೆ

10 months ago

ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್‌ಗೆ ಕಡಿವಾಣ ಹಾಕಿ, ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ…

ಪ್ರಧಾನಿ ಮೋದಿಯಿಂದ ಮೌಢ್ಯ ಬಿತ್ತನೆ : ಸಚಿವ ಎಚ್.ಸಿ.ಮಹದೇವಪ್ಪ ಟೀಕೆ

10 months ago

ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ…