ಬೆಂಗಳೂರು ಉಪನಗರ ರೈಲ್ವೆ ಯೋಜನೆ ವಿಳಂಬ: ವೇಗ ಹೆಚ್ಚಿಸುವಂತೆ ಪ್ರಧಾನಿ ಮೋದಿ ಕರೆ

10 months ago

ನವದೆಹಲಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು…

ಚಾಮರಾಜನಗರ| ಚಿರತೆಗೆ ವಿಷವಿಕ್ಕಿ ಹತ್ಯೆ: ಓರ್ವ ಆರೋಪಿ ಬಂಧನ

10 months ago

ಚಾಮರಾಜನಗರ: ಚಿರತೆಯೊಂದಕ್ಕೆ ವಿಷಪ್ರಾಶನ ಮಾಡಿ ಕೊಂದು ಹಾಕಿದ್ದ ಆರೋಪಿಯೊಬ್ಬನನ್ನು ಚಾಮರಾಜನಗರ ಬಫರ್‌ ಅಧಿಕಾರಿಗಳು ಬಂಧಿಸಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ದೊರೆಸ್ವಾಮಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.…

ಆಸ್ತಿ ವಿಚಾರವಾಗಿ ಜಗಳ: ಅಣ್ಣನಿಂದಲೇ ತಮ್ಮನ ಹತ್ಯೆ

10 months ago

ಮಂಡ್ಯ: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆ ನಡೆದು, ಅಣ್ಣನಿಂದಲೇ ತಮ್ಮ ಕೊಲೆಯಾಗಿರುವ ಘಟನೆ ಜಿಲ್ಲೆಯ ಮಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಯೋಗೇಶ್(‌35) ಕೊಲೆಯಾದ ವ್ಯಕ್ತಿಯಾಗಿದ್ದು, ಲಿಂಗರಾಜು ಎಂಬಾತನೇ…

ಕೊನೆಗೂ ಡೊನಾಲ್ಡ್‌ ಟ್ರಂಪ್‌ಗೆ ಸಿಕ್ತು ನೊಬೆಲ್‌ ಶಾಂತಿ ಪ್ರಶಸ್ತಿ

10 months ago

ವಾಷಿಂಗ್ಟನ್:‌ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ಕೊನೆಗೂ ನೊಬೆಲ್‌ ಶಾಂತಿ ಪ್ರಶಸ್ತಿ ಸಿಕ್ಕಿದೆ. 2025ನೇ ಸಾಲಿನ ನೊಬೆಲ್‌ ಶಾಂತಿ ಪ್ರಶಸ್ತಿ ವಿಜೇತೆ ವೆನಿಜುವೆಲಾದ ವಿರೋಧ ಪಕ್ಷದ…

ಹಾಸನ: ಮಹಿಳೆಯನ್ನು ಕೊಂದಿದ್ದ ಕಾಡಾನೆ ಸೆರೆಗೆ ಸಾಕಾನೆಗಳ ಮೂಲಕ ಕಾರ್ಯಾಚರಣೆ

10 months ago

ಹಾಸನ: ಇತ್ತೀಚೆಗೆ ಸಕಲೇಶಪುರ ಸಮೀಪದ ಮಹಿಳೆಯೊಬ್ಬರನ್ನು ತುಳಿದು ಕೊಂದು ಹಾಕಿದ್ದ ಕಾಡಾನೆ ಸೆರೆಗೆ ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದೆ. ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು…

ಚಾಮುಂಡೇಶ್ವರಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ

10 months ago

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯಾವುದೇ ಶಾಶ್ವತ ಕಾಮಗಾರಿ ನಿರ್ಮಾಣ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ನಿರ್ದೇಶನ ನೀಡಿದೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ…

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು: ಜನರ ಮೇಲೆ ಎಗರಿದ ಎತ್ತುಗಳು

10 months ago

ಮಂಡ್ಯ: ಸಂಕ್ರಾಂತಿ ಸಂಭ್ರಮದಲ್ಲಿ ಕಿಚ್ಚು ಹಾಯಿಸುವ ವೇಳೆ ಯಡವಟ್ಟಾಗಿದೆ. ಕಿಚ್ಚು ಹೆಚ್ಚಾಗಿ ಎತ್ತುಗಳು ಭಯಗೊಂಡು ಜನರ ಮೇಲೆ ಎಗರಿದ್ದಕ್ಕೆ ಇಬ್ಬರು ಗಾಯಗೊಂಡಿರುವ ಘಟನೆ ಮಂಡ್ಯದ ಹೊಸಹಳ್ಳಿಯಲ್ಲಿ ನಡೆದಿದೆ.…

ಗಡಿಯಲ್ಲಿ ಮತ್ತೆ ಕಿತಾಪತಿ: ರಾತ್ರಿ ಹಾರಿ ಬಂದ ಪಾಕಿಸ್ತಾನ ಡ್ರೋನ್‌

10 months ago

ಜಮ್ಮು-ಕಾಶ್ಮೀರ: ಸೇನಾ ಮುಖ್ಯಸ್ಥ ಜನರಲ್‌ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ ನಂತರ, ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ವಲಯದ ನಿಯಂತ್ರಣ ರೇಖೆಯಲ್ಲಿ ಎರಡು…

ಪೈರಸಿ ತಡೆಗೆ ಕೇಂದ್ರ ಸರ್ಕಾರದಿಂದ ಬಿಗಿ ಕ್ರಮ: ಜಗ್ಗೇಶ್‌ ಪ್ರಶ್ನೆಗೆ ಕೇಂದ್ರ ಸಚಿವರ ಮಾಹಿತಿ

10 months ago

ಚಲನಚಿತ್ರೋದ್ಯಮದ ಮೇಲೆ ಪೈರಸಿಯ ದುಷ್ಪರಿಣಾಮದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಬಹಳ ಜಾಗೃತವಾಗಿದೆ. ಕಾನೂನು ಜಾರಿ ಹಾಗೂ ಜಾಗೃತಿ ಕ್ರಮಗಳನ್ನು ಒಳಗೊಂಡ ಬಹುಮುಖಿ ವಿಧಾನವನ್ನು ಅಳವಡಿಸಿಕೊಂಡಿದೆ…

ಜನವರಿ.22ರಿಂದ 31ರವರೆಗೆ ವಿಧಾನಮಂಡಲ ಜಂಟಿ ಅಧಿವೇಶನ: ರಾಜ್ಯಪಾಲರಿಂದ ಅಧಿಕೃತ ಅಧಿಸೂಚನೆ

10 months ago

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನವನ್ನು ಜನವರಿ.22ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಬುಧವಾರ ನಡೆದ…