ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮುಡಾ ಸೈಟ್‌ ಹಂಚಿಕೆ ಪ್ರಕರಣ: ಜ.22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ

10 months ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ವಿಚಾರಣೆಯನ್ನು…

ಗುಂಡ್ಲುಪೇಟೆ: ದಾರಿತಪ್ಪಿ ಬಂದಿದ್ದ ಜಿಂಕೆ ರಕ್ಷಣೆ

10 months ago

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಕಾಡಿನಿಂದ ದಾರಿತಪ್ಪಿ ನಾಡಿಗೆ ಬಂದ ಜಿಂಕೆಯನ್ನು…

ಜನವರಿ.17ರಂದು ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ: ಬಿ.ವೈ.ವಿಜಯೇಂದ್ರ

10 months ago

ಬೆಂಗಳೂರು: ಜನವರಿ.17ರಂದು ಬಳ್ಳಾರಿಯಲ್ಲಿ ಬೃಹತ್‌ ಸಮಾವೇಶ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾಂಗ್ರೆಸ್‌…

ಅರಣ್ಯ ವಾಸಿಗಳ ಕಿರು ಉತ್ಪನ್ನ ಉದ್ಯಮಕ್ಕೆ ಉತ್ತೇಜನ: ಜಿಲ್ಲಾಧಿಕಾರಿ ಡಾ.ಕುಮಾರ

10 months ago

ಮಂಡ್ಯ: ಅರಣ್ಯ ವಾಸಿಗಳ ಕಿರು ಉತ್ಪನ್ನ ಉದ್ಯಮಕ್ಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಅನುಸೂಚಿತ ಪಂಗಡ ಹಾಗೂ…

ಲಾಲ್‌ಬಾಗ್‌ನಲ್ಲಿ ನಾಳೆಯಿಂದ ಫ್ಲವರ್‌ ಶೋ: ಇದು ಈ ಬಾರಿಯ ವೈಶಿಷ್ಟ್ಯತೆ

10 months ago

ಬೆಂಗಳೂರು: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು-ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಫುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ನಾಳೆಯಿಂದ ಜನವರಿ.26ರವರೆಗೆ ನಡೆಯಲಿದೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 219ನೇ ಫಲಫುಷ್ಪ ಪ್ರದರ್ಶನಕ್ಕೆ ವೇದಿಕೆ…

ಮಂಡ್ಯ| ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದವನಿಗೆ 6 ತಿಂಗಳು ಜೈಲು

10 months ago

ಮಂಡ್ಯ: ಗಾಂಜಾ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಆರೋಪಿಗೆ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಮ್ಮದ್‌ ಅಕೀಲ್‌ ಎಂಬಾತನೇ ಗಾಂಜಾ ಮಾರಾಟ ಮಾಡಿ ಜೈಲು…

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ನರಮೇಧ: ಆಟೋ ಚಾಲಕನ ಹತ್ಯೆ

10 months ago

ಬಾಂಗ್ಲಾದೇಶ: ಇಲ್ಲಿನ ಚಿತ್ತಗಾಂಗ್‌ನ ದಗನ್‌ಭುಯಾನ್‌ನಲ್ಲಿ ದಾಳಿಕೋರರ ಗುಂಪೊಂದು ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಕೊಂದು ಹಾಕಿದೆ. ಮೃತನನ್ನು 28 ವರ್ಷದ ಆಟೋ ಚಾಲಕ ಎಂದು ಗುರುತಿಸಲಾಗಿದ್ದು, ದಾಳಿಕೋರರ…

ಮಳವಳ್ಳಿ| ಕಲ್ಕುಣಿ ಗ್ರಾಮದಲ್ಲಿ 9 ದಿನಗಳ ಕಾಲ ಜಾತ್ರಾ ಮಹೋತ್ಸವ

10 months ago

ಮಳವಳ್ಳಿ: ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಗ್ರಾಮದ ಪ್ರಸಿದ್ಧ ಶ್ರೀ ಮಹಾಶಕ್ತಿ ಮಂಚದ ಕಾಳಿಕಾಂಭ, ಶ್ರೀ ವಿಜಯನಗರೇಶ್ವರಿ,…

ರಾಹುಲ್‌ ಗಾಂಧಿ ಜೊತೆ ಯಾವ ಮಾತುಕತೆಯೂ ಆಗಿಲ್ಲ: ಸಿಎಂ ಸಿದ್ದರಾಮಯ್ಯ

10 months ago

ಮೈಸೂರು: ಅಧಿಕಾರ ಹಂಚಿಕೆ‌ ವಿಚಾರ ಕುರಿತಂತೆ ಊಹಾಪೋಹಗಳ ಬಗ್ಗೆ ಚರ್ಚೆ ಮಾಡುತ್ತಿರುವುದು ಮಾಧ್ಯಮದವರು. ಹೈಕಮಾಂಡ್ ತೀರ್ಮಾನಕ್ಕೆ ನಾನು ಮತ್ತು ಡಿ.ಕೆ.ಶಿವಕುಮಾರ್ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ…

ಮೈಸೂರಿನಲ್ಲಿ ರಾಹುಲ್‌ ಗಾಂಧಿ ಸ್ವಾಗತಿಸಿದ ಸಿಎಂ ಹಾಗೂ ಡಿಸಿಎಂ

10 months ago

ಮೈಸೂರು: ಮೈಸೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ವಾಗತಿಸಿದರು. ವಿಶೇಷ ವಿಮಾನದಿಂದ ಮೈಸೂರಿನ ಮಂಡಕಳ್ಳಿ ವಿಮಾನ…