ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ…
ಮೈಸೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಬಂದ್ ಮಾಡಿಸಲು ಹೊರಟಿದ್ದಾರೆ ಎಂದು ಆರೋಪಿಸಿ ಕನ್ನಡಪರ ಸಂಘಟನೆ ಹಾಗೂ ರೈತ ಸಂಘಟನೆ ವತಿಯಿಂದ…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15 ಲಕ್ಷ ಉಳಿತಾಯವಾಗಲಿದೆ ಎಂದು ಶಾಸಕ ಎಂ…
ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಜಲಜಾ ಶೇಖರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.…
ಮೈಸೂರು: ಕನ್ನಡ ಚಲನಚಿತ್ರೋದ್ಯಮದ ಉತ್ತಜನ ಹಾಗೂ ಪ್ರೋತ್ಸಾಹಕ್ಕಾಗಿ ರಾಜ್ಯ ಸರ್ಕಾರ ಜಿಲ್ಲೆಗೊಂದು ಮಿನಿ ಚಿತ್ರಮಂದಿರ ನಿರ್ಮಿಸಬೇಕು ಎಂದು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ. ನಗರದ ರಂಗಾಯಣದಲ್ಲಿ…
ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್ನಿಂದ ಹೊಡೆದು ಸತೀಶ್ ಅವರನ್ನು ಪುತ್ರ ರಂಜಿತ್…
ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ…
ಮಂಗಳೂರು: ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ತುಂತುರು ಮಳೆಯಾಗಿದ್ದು,…
ಬೆಂಗಳೂರು: ಪ್ರಸಿದ್ಧ ಕಾದಂಬರಿಕಾರ್ತಿ ಹಾಗೂ ಪ್ರಕಾಶಕಿಯಾಗಿದ್ದ ಆಶಾ ರಘು ಅವರು ಬೆಂಗಳೂರಿನ ಮಲ್ಲೇಶ್ವರಂನ ತಮ್ಮ ನಿವಾಸದಲ್ಲಿ ಶುಕ್ರವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಪತಿ ಕೆ.ಸಿ.ರಘು…