ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

8 months ago

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ…

ಮಂಡ್ಯದಲ್ಲಿ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

8 months ago

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ, ಕರ್ನಾಟಕ ಸರ್ಕಾರದ…

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

8 months ago

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಈ ವರೆಗೂ ನಿರ್ಧಾರವಾಗಿಲ್ಲ…

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

8 months ago

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ,…

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

8 months ago

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ ಶಿವನಂಜಯ್ಯ ಎಂಬುವವರ ಜಮೀನಿನಲ್ಲಿ ಬೋನು ಅಳವಡಿಸಲಾಗಿತ್ತು.…

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

8 months ago

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌…

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

8 months ago

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಶುರುವಾಗಿದೆ. ಬೆಂಗಳೂರಿನಲ್ಲಿ ದಟ್ಟವಾದ…

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

8 months ago

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿ ವಂದನಾ ಶವ ಕೆರೆಯಲ್ಲಿ ಪತ್ತೆಯಾಗಿದೆ.…

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

8 months ago

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ ಮಹದೇಶ್ವರ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌…

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಬೆಚ್ಚನೆಯ ಉಡುಪು ಒದಗಿಸಿ

8 months ago

ಪ್ರತಿದಿನ ಬೆಳಗಿನ ಜಾವ ದಿನ ದಿನಪತ್ರಿಕೆಗಳನ್ನು ಬಹುತೇಕ ಮಕ್ಕಳೇ ವಿತರಿಸುತ್ತಿದ್ದಾರೆ. ಹವಾಮಾನ ವೈಪರೀತ್ಯದಿಂದ ವಿಪರೀತ ಚಳಿ ಇರುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ. ಆರೋಗ್ಯ ಹಾಳಾದರೆ…