ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಪಚ್ಚೆ ದೊಡ್ಡಿ ಗ್ರಾಮಕ್ಕೆ ಸಾರ್ವಜನಿಕ ಅರ್ಜಿ ಸಮಿತಿ ಸದಸ್ಯ ಹಾಗೂ ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿ…
ಸುಕ್ಮಾ/ಬಿಜಾಪುರ: ಛತ್ತಿಸ್‍ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಪ್ರತ್ಯೇಕ ಎನ್‍ಕೌಂಟರ್‌ಗಳಲಿ ಕುಖ್ಯಾತ ಮಾವೋವಾದಿ ಮಾಂಗ್ಟು (ಮತ್ತು ಹಂಗಾ ಮಡ್ಕಮ್ ಸೇರಿದಂತೆ 14ಕ್ಕೂ ಹೆಚ್ಚು ನಕ್ಸಲರು ಸಾವನ್ನಪ್ಪಿದ್ದಾರೆ.…
ತುಮಕೂರು: ಬಳ್ಳಾರಿಯಲ್ಲಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಎಸ್‌ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ…
ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಗೃಹ…
ಚಿಕ್ಕಬಳ್ಳಾಪುರ: ಸುಮಾರು 60ಕ್ಕೂ ಹೆಚ್ಚು ಕುರಿಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕಾಚಹಳ್ಳಿಯಲ್ಲಿ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿದಿಲ್ಲ. ಘಟನಾ ಸ್ಥಳಕ್ಕೆ ಪಶುಪಾಲನೆ ಹಾಗೂ…
ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಾಶ್ರಿತರ ಮಾಹಿತಿ ಜಿಬಿಎ ಕೈಸೇರಿದ್ದು ಒಟ್ಟು 188 ಮನೆಗಳನ್ನು ಗುರುತಿಸಲಾಗಿದೆ. ಕಂದಾಯ ಇಲಾಖೆ ಹಾಗೂ ಉತ್ತರ…
ಬಳ್ಳಾರಿ: ಬಳ್ಳಾರಿಯಲ್ಲಿ ಗಲಾಟೆ, ಫೈರಿಂಗ್ ಪ್ರಕರಣ ಸಂಬಂಧ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರನ್ನೂ ಬಂಧಿಸಿಲ್ಲ ಎಂದು ಬಳ್ಳಾರಿ ವಲಯ ಡಿಐಜಿ ವರ್ತಿಕಾ ಕಟಿಯಾರ್ ತಿಳಿಸಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ…
ಧಾರವಾಡ: ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಸಾಮಾಜಿಕ ಜಾಲತಾಣದ ಮೂಲಕ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ದಕ್ಷಿಣ…
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ ಮಾರಾಟವಾಗಿದೆ ಎಂದರೆ ಸುಖವೋ ಅಥವಾ ಸಂಕಟವೋ…