ಧರ್ಮಾಧಿಕಾರಿಗಳು ರಾಜಕಾರಣದ ವ್ಯಾಮೋಹ ಬಿಡಲಿ : ಕೇಂದ್ರ ಸಚಿವ ಎಚ್‌ಡಿಕೆ

9 months ago

ಬೆಂಗಳೂರು : ರಾಜಕಾರಣಿಗಳು ರಾಜಕಾರಣ ಮಾಡಲಿ. ಆದರೆ ಧರ್ಮಾಧಿಕಾರಿಗಳು ಯಾರೋ ಒಬ್ಬರ ಪರ ಅಭಿಪ್ರಾಯ ವ್ಯಕ್ತಪಡಿಸುವ ವ್ಯಾಮೋಹ ಬಿಡಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನಲ್ಲಿ…

ರಾಜಕೀಯದಲ್ಲಿ ಸೋಲು ಅನಿವಾರ್ಯ, ಸಂಘಟನೆಯಿಂದ ಮಾತ್ರ ಗೆಲುವು ಸಾಧ್ಯ : ಮಾಜಿ ಶಾಸಕ ಬಿ.ಹರ್ಷವರ್ಧನ್

9 months ago

ನಂಜನಗೂಡು : ಒಂದು ಪಕ್ಷವನ್ನು ಕಟ್ಟುವುದು ಮತ್ತು ಬೆಳೆಸುವುದು ಅಷ್ಟೊಂದು ಸುಲಭವಲ್ಲ. ಐವತ್ತು ವರ್ಷ ರಾಜಕೀಯ ಮಾಡಿದರೆ ಮಾತ್ರ ಲೀಡರ್ ಆಗಲು ಸಾಧ್ಯ. ರಾಜಕೀಯದಲ್ಲಿ ಸೋಲು ಅನಿವಾರ್ಯ.…

WPL 2026 ವೇಳಾಪಟ್ಟಿ ಪ್ರಕಟ : ಉದ್ಘಾಟನಾ ಪಂದ್ಯದಲ್ಲೇ ಆರ್‌ಸಿಬಿ ಕಣಕ್ಕೆ

9 months ago

ಮುಂಬೈ : 2026 ಮಹಿಳಾ ಪ್ರೀಮಿಯರ್ ಲೀಗ್​ನ ಮೆಗಾ ಹರಾಜು ಮುಕ್ತಾಯಗೊಂಡ ಎರಡು ದಿನಗಳ ಬಳಿಕ ಬಿಸಿಸಿಐ ಇದೀಗ ಈ ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ…

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಜಂಟಿ ಸುದ್ದಿಗೋಷ್ಠಿ ಮುಖ್ಯಾಂಶಗಳು

9 months ago

ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು…

ದಿತ್ವಾ ಚಂಡಮಾರುತ ಎಫೆಕ್ಟ್:‌ ತಮಿಳುನಾಡಿನಲ್ಲಿ ಧಾರಾಕಾರ ಮಳೆ

9 months ago

ಚೆನ್ನೈ: ದಿತ್ವಾ ಚಂಡಮಾರುತದ ಪರಿಣಾಮ ತಮಿಳುನಾಡಿನ ಕರಾವಳಿ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಚಂಡಮಾರುತದ ಪರಿಣಾಮ ಬಲವಾದ ಗಾಳಿ ಬೀಸುತ್ತಿದ್ದು ಹಾಗೂ ಭಾರೀ ಮಳೆಯ…

ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ: ಮಾಜಿ ಸಿಎಂ ಯಡಿಯೂರಪ್ಪ

9 months ago

ಶಿವಮೊಗ್ಗ: ರಾಜ್ಯದಲ್ಲಿ ಕುರ್ಚಿ ಕಿತ್ತಾಟ ಮುಂದುವರಿದಿದ್ದು, ತುಘಲಕ್‌ ದರ್ಬಾರ್‌ ನಡೆಯುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು…

ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

9 months ago

ಶಿವಮೊಗ್ಗ: ಶೀಘ್ರದಲ್ಲೇ ಸರ್ಕಾರಿ ಶಾಲೆಗಳಿಗೆ 12 ಸಾವಿರ ಮತ್ತು ಅನುದಾನಿತ ಶಾಲೆಗಳಿಗೆ 6 ಸಾವಿರ ಸೇರಿದಂತೆ ಒಟ್ಟು 18 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ…

ಡ್ರಾಮಾ ನಡೆಯುತ್ತಿದೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

9 months ago

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ…

ಎಚ್.ಡಿ.ಕೋಟೆ | ಹುಲಿ ಸೆರೆಗೆ ದೊಡ್ಡ ಗಾತ್ರದ ಬೋನ್‌ ಇರಿಸಿದ ಅರಣ್ಯ ಇಲಾಖೆ

9 months ago

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಸಾಕುಪ್ರಾಣಿಗಳ ಮೇಲೆ ದಾಳಿ ಮಾಡುತ್ತಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಮುಂದಾಗಿದೆ. ಗ್ರಾಮದ…

ರೊಟೀನ್‌ ಚೆಕಪ್‌ಗಾಗಿ ಮಣಿಪಾಲ್‌ ಆಸ್ಪತ್ರೆಗೆ ತೆರಳಿದ ಸಿಎಂ ಸಿದ್ದರಾಮಯ್ಯ

9 months ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರೊಟೀನ್‌ ಚೆಕಪ್‌ಗಾಗಿ ಮಣಿಪಾಲ್‌ ಆಸ್ಪತ್ರೆಗೆ ತೆರಳಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ…