ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

11 months ago

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ…

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

11 months ago

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ ಬಿಂದುಮಣಿ ಅವರನ್ನು ಕೊಡಗು ಜಿಲ್ಲೆಯ ನೂತನ…

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

11 months ago

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ.…

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

11 months ago

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ…

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ಕಾಡು ಬೆಕ್ಕು ಪತ್ತೆ

11 months ago

ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಡುಬೆಕ್ಕನ್ನು ಕಂಡು ಚಿರತೆ ಮರಿ ಎಂದು…

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಹಾಗೂ ಕರು ಬಲಿ

11 months ago

ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್‌ ಎಂಬುವವರು ತಮಗೆ ಸೇರಿದ ಮೇಕೆಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದರು. ಈ ವೇಳೆ…

ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

11 months ago

ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು…

ಚಿತ್ರದುರ್ಗ ಬಸ್‌ ದುರಂತ ಪ್ರಕರಣ: ಮತ್ತೋರ್ವ ಗಾಯಾಳು ಸಾವು

11 months ago

ಚಿತ್ರದುರ್ಗ: ಚಿತ್ರದುರ್ಗ ಬಸ್‌ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು ಮಂಜುನಾಥ್‌ ಎಂದು ಗುರುತಿಸಲಾಗಿದೆ. ಬಸ್‌ ಅಪಘಾತದಲ್ಲಿ…

ವಿಬಿ-ಜೀ ರಾಮ್‌ ಜೀ ಹೆಸರಿನಲ್ಲಿ ರಾಜ್ಯ ಸರ್ಕಾರಗಳ ಮೇಲೆ ಹೊರೆ: ವಿ.ಶಿವದಾಸನ್‌

11 months ago

ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್‌ ಜೀ ಹೆಸರಿಗೆ ಬದಲಾಯಿಸುತ್ತಿದೆ ಎಂದು ರಾಜ್ಯಸಭೆ…

ಸಿರಿ ಧಾನ್ಯಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯ: ಕೆ.ಆರ್.‌ನಂದಿನಿ

11 months ago

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ ಹೇಳಿದರು. ಕೃಷಿ ಇಲಾಖೆ ವತಿಯಿಂದ ಮಂಡ್ಯ…