ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

11 months ago

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

11 months ago

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು ಮತ್ತು ವಲಯ ತಜ್ಞರನ್ನು ಭೇಟಿ ಮಾಡಲಿದ್ದಾರೆ…

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

11 months ago

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿರುವ ಘಟನೆ ತಡವಾಗಿ…

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

11 months ago

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಕೆಲವೊಂದು…

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

11 months ago

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ…

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

11 months ago

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಗೋವಾದಲ್ಲಿ ಶನಿವಾರವಷ್ಟೇ…

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

11 months ago

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ ಚನ್ನೀಪುರದೊಡ್ಡಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಜರುಗಿದೆ.…

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

11 months ago

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ…

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

11 months ago

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್…

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

11 months ago

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ ಭಾನುವಾರ ಮಟ ಮಟ ಮಧ್ಯಾಹ್ನವೇ ನಡೆದ…