ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ ರಚನೆಕಾರ, ಗಾಯಕ ಜಾಯ್ ಫುಲ್ ಜಯಶೇಖರ್…
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೋ…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಮನೆಯೊಳಗೆ ನಾಗರಹಾವು ಕಾಣಿಸಿಕೊಂಡಿದ್ದರಿಂದ ಕುಟುಂಬದವರು ಆತಂಕಗೊಂಡು…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ ನಿವಾಸಿ ಎಂ.ಟಿ. ಮುತ್ತಪ್ಪ (೭೨) ಅವರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು ಏಕಾಏಕಿ ದಾಳಿ ನಡೆಸಿ ಹಲವರನ್ನು ಕಚ್ಚಿ…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ ಹಾನಿಯಾಗಿದೆ. ಮನಬಂದಂತೆ ಥಾರ್ ಕಾರು ಚಲಾಯಿಸಿದ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ. ರಾಷ್ಟ್ರೀಯ ಔಷಧ ದರ ನಿಯಂತ್ರಣ ಪ್ರಾಧಿಕಾರ…
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ…
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ನಾಪೋಕ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…