ಹೆಡಿಯಾಲ ಸಮೀಪ ಹುಲಿ ಓಡಾಟ ; ಸಾಕಾನೆ ಮೂಲಕ ಕೂಂಬಿಂಗ್‌

9 months ago

ನಂಜನಗೂಡು : ತಾಲ್ಲೂಕಿನ ಹೆಡಿಯಾಲ ಸಮೀಪದ ಚಿಲಕಹಳ್ಳಿ ಸುತ್ತಮುತ್ತ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಲಕಹಳ್ಳಿ ಗ್ರಾಮದ ಜಮೀನುಗಳಲ್ಲಿ ಹುಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡ್ರೋನ್ ಕ್ಯಾಮರದಲ್ಲಿ ಹುಲಿ ಪತ್ತೆಯಾಗಿದೆ.…

ಮೈಸೂರಿನ ಮರಗಳಲ್ಲಿವೇ ತಿಮ್ಮಕ್ಕನ ನೆನಪು..!

9 months ago

ಮೈಸೂರು: ‘ಸಾಂಸ್ಕೃತಿಕ ನಗರಿ’ ಮೈಸೂರಿನ ಹಸಿರು ಮರಗಳು ಹಾಗೂ ಜನರ ಮನಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನ ನೆನಪುಗಳು ಬೇರೂರಿದ್ದು, ಅದಕ್ಕೆ ಸಾಕ್ಷಿಯಂತಿವೆ ನಗರದಲ್ಲಿರುವ ತಿಮ್ಮಕ್ಕನ ಹೆಸರಿನಲ್ಲಿರುವ ಉದ್ಯಾನಗಳು..! ಮಕ್ಕಳಿಲ್ಲದ…

ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ : ಎಚ್‌.ಡಿ.ಕುಮಾರವಸ್ವಾಮಿ

9 months ago

ಹೊಸದಿಲ್ಲಿ : ವೋಟ್‌ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು…

ನಿತೀಶ್ ಮತ್ತೆ ಬಿಹಾರ್ ಸಿಎಂ?

9 months ago

ಪಾಟ್ನಾ : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ನಿತೀಶ್ ಕುಮಾರ್ ಅವರನ್ನೇ ಮುಂದಿನ ಮುಖ್ಯಮಂತ್ರಿ, ಮಾಡಲು ಎನ್‌ಡಿಎ ತೀರ್ಮಾನಿಸಿದೆ. ದಿಲ್ಲಿ ರಾಜಕಾರಣ ಹಾಗೂ ಭವಿಷ್ಯದಲ್ಲಿ…

ಆಳಂದ ವಿಧಾನಸಭಾ ಕ್ಷೇತ್ರದ ಮತ ಕಳ್ಳತನ : ಓರ್ವ ಬಂಧನ

9 months ago

ಬೆಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳವು ಆರೋಪದ ತನಿಖೆ ನಡೆಸುತ್ತಿರುವ ಸಿಐಡಿ, ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ವ್ಯಕ್ತಿಯನ್ನು ಬಂಧಿಸಿದೆ…

ಮೈಸೂರಿನಲ್ಲಿ ಹಿಂದೆಂದೂ ಕಂಡಿರದ ಅತಿದೊಡ್ಡ ಪಾರ್ಟಿ!

9 months ago

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ನವೆಂಬರ್‌ 22, 2025ರಂದು CASA BACARDÍ on tourನ ಅಂಗವಾಗಿ ಪ್ರತೀಕ್‌ ಕುಹಾದ್‌ ಅವರ ಸಾರಥ್ಯದಲ್ಲಿ ಅತಿದೊಡ್ಡ ಪಾರ್ಟಿ ನಡೆಯಲಿದೆ.…

Bihar Result | ಜೈಲಿನಲ್ಲಿದ್ದುಕೊಂಡೇ ಭಾರೀ ಮತಗಳಿಂದ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ

9 months ago

ಪಾಟ್ನಾ : ಜೈಲಿನಲ್ಲಿರುವ ಜೆಡಿಯು ಅಭ್ಯರ್ಥಿ ಅನಂತ್ ಕುಮಾರ್‌ ಸಿಂಗ್ 28,206 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮೊಕಾಮಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 91,416 ಮತಗಳನ್ನು ಪಡೆದರೆ…

ಮಕ್ಕಳ ದಿನಾಚರಣೆ : ವಸ್ತುಪ್ರದರ್ಶನಕ್ಕೆ ಲಗ್ಗೆ ಇಟ್ಟ ಮಕ್ಕಳ ; ಸಂಭ್ರಮ ಜೋರು

9 months ago

ಮೈಸೂರು : ಐಸ್ ಕ್ರೀಂ ಚಪ್ಪರಿಸುತ್ತಾ, ಗುಡ್ಡೆ ಹಾಕಿದ್ದ ಕಡಲೇಕಾಯಿಯನ್ನು ಬೊಗಸೆಯಲ್ಲಿ ತುಂಬಿಕೊಳ್ಳುತ್ತಾ, ಚಾಕೋಲೇಟನ್ನು ಜೇಬಿಗಿಳಿಸುತ್ತಾ, ಸೌತೇಕಾಯಿ ರುಚಿ ನೋಡುತ್ತಲೇ ಮಕ್ಕಳು ವಸ್ತುಪ್ರದರ್ಶನ ಆವರಣವನ್ನು ಸುತ್ತುಹಾಕಿದರು. ಹಾಡಿನ…

GRS ಯಂತ್ರದಲ್ಲಿ ಲೋಪ ; ವ್ಯಕ್ತಿಯೊಬ್ಬರ ಎರಡು ಬೆರಳು ಕಟ್ : ಎಫ್‌ಐಆರ್‌ ದಾಖಲು

9 months ago

ಮೈಸೂರು : ಜಿಆರ್‌ಎಸ್ ಫ್ಯಾಂಟಸಿ ಪಾರ್ಕ್‌ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ…

ಬಿಹಾರದಲ್ಲಿ ಎನ್‌ಡಿಎ ಗೆಲುವು : ಮೈಸೂರು ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

9 months ago

ಮೈಸೂರು : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಪ್ರಚಂಡ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ಕಚೇರಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ…