ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ

9 months ago

ಎಚ್‌.ಡಿ.ಕೋಟೆ : ಶುಂಠಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದಾಗ ಗೂಡ್ಸ್ ಆಪೆ ಆಟೋ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 6 ಮಂದಿ ಕಾರ್ಮಿಕರು ಗಾಯಗೊಂಡು ಗೂಡ್ಸ್…

ಪುಟ್ಟಣ್ಣಯ್ಯ ಫೌಂಡೇಶ್‌ನ್‌ನಿಂದ ಉದ್ಯೋಗದ ಭರವಸೆ : ಸಂದರ್ಶನ ಶಾಸಕ ದರ್ಶನ್ ಪುಟ್ಟಣ್ಣಯ್ಯ

9 months ago

ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ…

ಸಾಲಭಾದೆ : ರೈತ ಆತ್ಮಹತ್ಯೆ

9 months ago

ಪಾಂಡವಪುರ : ಒಂದೆಡೆ ಸಾಲಗಾರರ ಕಾಟ, ಮತ್ತೊಂದೆಡೆ ಬೆಳೆ ನಷ್ಟದಿಂದ ಕಂಗಾಲಾದ ರೈತ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೇವಿನಕುಪ್ಪೆ ಗ್ರಾಮದಲ್ಲಿ…

ಬನ್ನೇರುಘಟ್ಟ : ಸಫಾರಿ ವೇಳೆ ಚಿರತೆ ದಾಳಿ ; ಮಹಿಳೆ ಗಂಭೀರ

9 months ago

ಬೆಂಗಳೂರು : ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಗುರುವಾರ ನಡೆದಿದೆ. ಚೆನ್ನೆ ಮೂಲದ 50 ವರ್ಷದ ವಿವಾಹಿತ…

ಅಕ್ರಮ ಮದ್ಯ, ಗಾಂಜಾ, ಡ್ರಗ್ಸ್ ಮಾರಾಟಕ್ಕೆ ಕಡಿವಾಣ ಹಾಕಿ : ಜಿಲ್ಲಾಧಿಕಾರಿ ನಿರ್ದೇಶನ

9 months ago

ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು…

ಮಾನವ-ವನ್ಯಪ್ರಾಣಿ ಸಂಘರ್ಷ : ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ; ಸಿಎಂ ಭರವಸೆ

9 months ago

ಬೆಂಗಳೂರು : ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ…

ಕಟ್ಟೆಯೊಡೆದ ಆಕ್ರೋಶ ; ಕಬ್ಬು ತುಂಬಿದ ಟ್ರ್ಯಾಕ್ಟರ್‌ ಉರುಳಿಸಿ ಬೆಂಕಿ ಹಚ್ಚಿದ ರೈತರು

9 months ago

ಮುಧೋಳ : ರಾಜ್ಯದಲ್ಲಿ ಮತ್ತೆ ರೈತ ಹೋರಾಟದ ತೀವ್ರತೆ ಹೆಚ್ಚಾಗುತ್ತಿದೆ. ಕಬ್ಬು ಬೆಳೆಗಾರರು ನಡೆಸುತ್ತಿದ್ದ ಹೋರಾಟ ಒಂದು ಹಂತಕ್ಕೆ ಶಾಂತವಾಗಿತ್ತು. ಆದರೆ ಮುಧೋಳದಲ್ಲಿ ಕಬ್ಬು ಬೆಳೆಗಾರರು ಹೋರಾಟದ…

ಮೈಸೂರು ಸೇರಿದಂತೆ 9 ಜಿಲ್ಲೆಗೆ ಕೈಗಾರಿಕಾ ಕಾರಿಡಾರ್‌ : ಗೋಯಲ್‌ ಜೊತೆ ಎಚ್‌ಡಿಕೆ ಮಾತುಕತೆ

9 months ago

ಹೊಸದಿಲ್ಲಿ : ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor…

ಬೆಳಗಾವಿಯಲ್ಲಿ ಡಿ.8 ರಿಂದ ಚಳಿಗಾಲ ಅಧಿವೇಶನ

9 months ago

ಬೆಂಗಳೂರು : ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್ ಡಿಸೆಂಬರ್ 8 ರಿಂದ 19 ರವರೆಗೆ ನಡೆಸಲು ಶುಕ್ರವಾರ ನಡೆದ ಸಚಿವ ಸಂಪುಟ…

ಹುಲಿ ಮರಿ ಸೆರೆ, ತಾಯಿ ಹುಲಿ ಹುಡುಕಾಟಕ್ಕೆ ಮುಂದುವರೆದ ಕೂಂಬಿಂಗ್‌

9 months ago

ಹುಣಸೂರು : ತಾಲೂಕಿನ ಚಿಕ್ಕಾಡಿಗನಹಳ್ಳಿಯ ಸುತ್ತಮುತ್ತ ಆಗಾಗ ರೈತರಿಗೆ ಕಾಣಿಸಿಕೊಂಡು ಭೀತಿ ಹುಟ್ಟಿಸಿದ್ದ ಹುಲಿ ಮರಿ ಸೆರೆಯಾಗಿದೆ. ಗ್ರಾಮದಲ್ಲಿ ಆಗಾಗ ತಾಯಿ ಹುಲಿ ತನ್ನ ಮೂರು ಮರಿಗಳೊಂದಿಗೆ…