ನರಸೀಪುರ | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

11 months ago

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ ಜರುಗಿದೆ. ಹಳೆ ತಿರುಮಕೂಡಲಿನ ವಿನೋದ್ (32)…

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

11 months ago

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು. ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ಸಂಭ್ರಮ, ಘೋಷಣೆಗಳು…

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

11 months ago

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ. ಭಾರತದ ಶೇ.50 ಪ್ರತಿಸುಂಕ ಹೇರಿರುವುದು ಬೇಜವಾಬ್ದಾರಿ…

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

11 months ago

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯಾ ಬಳಿ ಶನಿವಾರ ನಡೆದಿದೆ.…

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

11 months ago

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ ದೀರ್ಘಕಾಲದ ಮಳೆ ಮತ್ತು ನಿರಂತರ ಹವಾಮಾನ…

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

11 months ago

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ ಕಟಾವು ಜೋರಾಗಿದ್ದು, ಸುಗ್ಗಿ ಸಂಭ್ರಮ ಎಲ್ಲೆಡೆ…

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

11 months ago

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

11 months ago

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ ಮಾಡಲು ಜನಪ್ರತಿನಿಽಗಳು ಮತ್ತು ಅಽ ಕಾರಿಗಳು…

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

11 months ago

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ…

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

11 months ago

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ ಸದಸ್ಯರ ಹೆಸರು ಹಾಗೂ ವಾರ್ಡ್ ಯಾವ…