ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

11 months ago

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಸೋಮವಾರ ಆರಂಭವಾದ ವಿಧಾನಸಭೆ ಕಲಾಪದಲ್ಲಿ…

ಸುವರ್ಣಸೌಧದಲ್ಲಿ ನಾಟಿ ಕೋಳಿ ಬಗ್ಗೆ ಸ್ವಾರಸ್ಯಕರ ಚರ್ಚೆ..!

11 months ago

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ ಸ್ವಾರಸ್ಯಕರವಾಗಿತ್ತು. ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ…

ಯುವನಿಧಿ | 2.84 ಲಕ್ಷ ಮಂದಿಗೆ 757 ಕೋಟಿ ರೂ.ಆರ್ಥಿಕ ನೆರವು

11 months ago

ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ…

ಕೇಬಲ್‌ ಟಿವಿ ಆಪರೇಟರ್‌ ಶುಲ್ಕ ಶೇ.50 ರಷ್ಟು ಕಡಿತ : ಕೆ.ಜೆ.ಜಾರ್ಜ್‌

11 months ago

ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಕಟಿಸಿದರು.…

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

11 months ago

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ…

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

11 months ago

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಕ್ರಿಸ್‌ಮಸ್…

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

11 months ago

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು ಪುನಃ ಬರೆಯುವ ಮತ್ತು ಅದಕ್ಕೆ ರಾಜಕೀಯ…

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

11 months ago

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

11 months ago

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಯತೀಂದ್ರ ಸಿದ್ದರಾಮಯ್ಯ…

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

11 months ago

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್…