ಮಂಡ್ಯ | ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ; ಭೂಸ್ವಾಧೀನಕ್ಕೆ ಎಚ್‌ಡಿಕೆ ಸೂಚನೆ

9 months ago

ಮಂಡ್ಯ : ಜಿಲ್ಲೆಯ ಜನರ ಅಭಿವೃದ್ಧಿಗಾಗಿ ನಾಗಮಂಗಲ ಅಥವಾ ಮಳವಳ್ಳಿ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಚಿಂತಿಸಲಾಗಿದೆ. ಅಧಿಕಾರಿಗಳು ಸೂಕ್ತ ಸರ್ಕಾರಿ ಜಾಗವನ್ನು ಗುರುತಿಸಿ ಭೂ ಸ್ವಾಧೀನ ಪಡಿಸಿಕೊಳ್ಳಿ…

ಅರ್ಹ ಅಪೌಷ್ಟಿಕ ಮಕ್ಕಳಿಗೆ ಸವಲತ್ತು ತಲುಪಿಸಿ : ಮಕ್ಕಳ ಆಯೋಗದ ಅಧ್ಯಕ್ಷರ ಸೂಚನೆ

9 months ago

ಮೈಸೂರು : ರಾಜ್ಯ ಸರಕಾರವು ಅಪೌಷ್ಟಿಕ ಮಕ್ಕಳ ಆರೈಕೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಸರಕಾರದ ಸವಲತ್ತು ಅರ್ಹ ಅಪೌಷ್ಠಿಕ ಮಕ್ಕಳಿಗೆ ತಲುಪುವಂತೆ ಅಧಿಕಾರಿಗಳು ಕ್ರಮವಹಿಸಿ ಎಂದು…

ಮೈಸೂರು | ಒಳ ಮೀಸಲಾತಿ ಜಾರಿ ವಿಳಂಬ ಖಂಡಿಸಿ ನ.26ರಂದು ಜಾಥಾ

9 months ago

ಮೈಸೂರು : ಒಳ ಮೀಸಲಾತಿ ವರ್ಗೀಕರಣ ಜಾರಿ ಮಾಡಲು ಸರ್ಕಾರ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ನವೆಂಬರ್ 26 ರಂದು…

ಅಂಗನವಾಡಿ ಕಾರ್ಯಕರ್ತೆಯರ ಗ್ರ್ಯಾಚುಟಿ ಸಮಸ್ಯೆ ಶೀಘ್ರ ಇತ್ಯರ್ಥ : ಸಚಿವೆ ಹೆಬ್ಬಾಳಕರ್ ಭರವಸೆ

9 months ago

ಬೆಂಗಳೂರು : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು…

ಮತಗಳ್ಳತನ ಆರೋಪ ಅಲ್ಲಗೆಳೆದ ಬ್ರೆಜಿಲಿಯನ್‌ ಮಾಡೆಲ್‌: ಏನ್‌ ಹೇಳಿದ್ದಾರೆ ಗೊತ್ತಾ?

9 months ago

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‍ ಗಾಂಧಿ ಅವರು ಮಾಡಿದ್ದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನದ ಆರೋಪವನ್ನು ಸ್ವತಃ ಬ್ರೆಜಿಲಿಯನ್ ಮಾಡೆಲ್‍ ಅಲ್ಲಗೆಳೆದಿದ್ದಾರೆ. ಹರಿಯಾಣ ಚುನಾವಣೆಯಲ್ಲಿ…

ತೀವ್ರಗೊಂಡ ಅನ್ನದಾತರ ಪ್ರತಿಭಟನೆ: ನಾಳೆ ಬೆಳಗಾವಿ ಬಂದ್‌ಗೆ ಕರೆ

9 months ago

ಬೆಳಗಾವಿ: ಬೆಳಗಾವಿಯಲ್ಲಿ ಅನ್ನದಾತರ ಪ್ರತಿಭಟನೆ ತೀವ್ರಗೊಂಡಿದ್ದು, ನಾಳೆ ಬೆಳಗಾವಿ ಬಂದ್‌ಗೆ ಕರೆ ನೀಡಲಾಗಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ಶಿವರಾಮೇಗೌಡ ಬಣ ನಾಳೆ ಬೆಳಗಾವಿ ಜಿಲ್ಲೆ ಬಂದ್‌ಗೆ…

ರಜನಿಕಾಂತ್ ಅಭಿನಯದ 173ನೇ ಸಿನಿಮಾ ನಿರ್ಮಿಸಲಿದ್ದಾರೆ ಕಮಲ್ ಹಾಸನ್

9 months ago

ತಮಿಳು ಚಿತ್ರರಂಗದ ಜನಪ್ರಿಯ ನಟರಾದ ರಜನಿಕಾಂತ್‍ ಮತ್ತು ಕಮಲ್‍ ಹಾಸನ್‍ ಇಬ್ಬರೂ ಹೊಸ ಚಿತ್ರವೊಂದರಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಮೊದಲು…

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್‌ ಅಂಬಾನಿಗೆ ಮತ್ತೆ ಇಡಿ ಸಮನ್ಸ್‌

9 months ago

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್‌ ಜಾರಿ ಮಾಡಿದೆ. ನವೆಂಬರ್.‌14ರಂದು…

ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟ: ಸಿಎಂ ಸಿದ್ದರಾಮಯ್ಯ ಭಾಗಿ?

9 months ago

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ-ನವೆಂಬರ್ ಕ್ರಾಂತಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಮಾಜಿ ಸಚಿವ ರಾಜಣ್ಣ ಮನೆಯಲ್ಲಿನ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗುತ್ತಿರುವುದು ಕುತೂಹಲ…

ನಿಧಿ ಆಸೆಗಾಗಿ ದೇವರ ವಿಗ್ರಹವನ್ನೇ ಭಗ್ನಗೊಳಿಸಿದ ಕಿರಾತಕರು

9 months ago

ಸರಗೂರು: ದುಷ್ಕರ್ಮಿಗಳು ನಿಧಿ ಆಸೆಗಾಗಿ ದೇವರ ವಿಗ್ರಹಗಳನ್ನು ಕಿತ್ತು ಹಾಕಿ ಭಗ್ನಗೊಳಿಸಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ನೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಮಂಡ್ಯ: ಆಸ್ತಿಗಾಗಿ…